Breaking News
Home / ಜಿಲ್ಲೆ / ಬೆಳಗಾವಿ / ಬೆಳಗಾವಿಯ ಫೋರ್ಟ್ ರಸ್ತೆಯಲ್ಲಿ ವಿದ್ಯುತ್ ತಂತಿಗೆ ನೂಪುರ್ ಶರ್ಮಾ ಪ್ರತಿಕೃತಿಯನ್ನು ಜೋತು ಹಾಕಿ ಆಕ್ರೋಶ

ಬೆಳಗಾವಿಯ ಫೋರ್ಟ್ ರಸ್ತೆಯಲ್ಲಿ ವಿದ್ಯುತ್ ತಂತಿಗೆ ನೂಪುರ್ ಶರ್ಮಾ ಪ್ರತಿಕೃತಿಯನ್ನು ಜೋತು ಹಾಕಿ ಆಕ್ರೋಶ

Spread the love

ಪ್ರವಾದಿ ಮೊಹಮ್ಮದ್ ಪೈಗಂಬರರ ಕುರಿತಂತೆ ಬಿಜೆಪಿ ನಾಯಕಿ ನೂಪುರ್ ಶರ್ಮಾ ನೀಡಿದ್ದ ವಿವಾದಾತ್ಮಕ ಹೇಳಿಕೆಗೆ ಬೆಳಗಾವಿ ನಗರದಲ್ಲಿ ತೀವೃ ಖಂಡನೆ ವ್ಯಕ್ತವಾಗಿದೆ. ನೂಪುರ್ ಶರ್ಮಾ ಪ್ರತಿಕೃತಿಯನ್ನು ವಿದ್ಯುತ್ ತಂತಿಗೆ ಜೋತು ಹಾಕುವ ಮೂಲಕ ಆಕ್ರೋಶ ವ್ಯಕ್ತವಾಗಿದೆ.

ಬಿಜೆಪಿ ನಾಯಕಿ ನೂಪುರ್ ಶರ್ಮಾ ಪ್ರವಾದಿ ಮೊಹಮ್ಮದ ಪೈಗಂಬರರ ಬಗ್ಗೆ ನೀಡಿದ್ದ ಅವಹೇಳನಕಾರಿ ಹೇಳಿಕೆಗೆ ಸಾಕಷ್ಟು ವಿರೋಧ ವ್ಯಕ್ತವಾಗುತ್ತಿದೆ.

ಬೆಳಗಾವಿಯ ಫೋರ್ಟ್ ರಸ್ತೆಯಲ್ಲಿ ವಿದ್ಯುತ್ ತಂತಿಗೆ ನೂಪುರ್ ಶರ್ಮಾ ಪ್ರತಿಕೃತಿಯನ್ನು ಜೋತು ಹಾಕಿ ಆಕ್ರೋಶ ವ್ಯಕ್ತಪಡಿಸಲಾಗಿದೆ.


Spread the love

About Laxminews 24x7

Check Also

ಬಹುಭಾಷಾ ನಟ ಪ್ರಕಾಶ್ ರೈ ಮತ ಚಲಾಯಿಸಿದ್ದು ಯಾರಿಗೆ ಗೊತ್ತಾ?

Spread the love ಲೋಕಸಭೆ ಚುನಾವಣೆ 2024 ರ ಎರಡನೇ ಹಂತದಲ್ಲಿ ಇಂದು ಶುಕ್ರವಾರ (ಏಪ್ರಿಲ್ 26) ಆರಂಭವಾಗಿದೆ. 13 …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ