Breaking News

ನಾನು ಕಾಂಗ್ರೆಸ್​ಗೆ ವೋಟ್ ಹಾಕಿದೆ.. I Love It’ -ಕುಮಾರಸ್ವಾಮಿಗೆ ಕಿಚಾಯಿಸಿದ JDS ಶಾಸಕ

Spread the love

ಬೆಂಗಳೂರು: ರಾಜ್ಯಸಭೆ ಚುನಾವಣೆಯ ಮತದಾನದ ವೇಳೆ ಕೋಲಾರ ಜೆಡಿಎಸ್ ಶಾಸಕ ಶ್ರೀನಿವಾಸ್​ ಗೌಡ ಅಡ್ಡಮತದಾನ ಮಾಡಿದ್ದಾರೆ. ತಮ್ಮ ಪಕ್ಷದ ಅಭ್ಯರ್ಥಿ ಕುಪೇಂದ್ರ​ ರೆಡ್ಡಿ ವೋಟ್ ಮಾಡುವ ಬದಲಾಗಿ, ಕಾಂಗ್ರೆಸ್​​ ಅಭ್ಯರ್ಥಿಗೆ ಮತಚಲಾಯಿಸಿದ್ದಾರೆ.

ತಮ್ಮ ಹಕ್ಕು ಚಲಾಯಿಸಿ ನೇರವಾಗಿ ಸಿದ್ದರಾಮಯ್ಯರಿದ್ದ ಕೊಠಡಿಗೆ ಶಾಸಕ ಶ್ರೀನಿವಾಸ್ ಗೌಡ ಬಂದಿದ್ದಾರೆ.

ಇನ್ನು ಇದೇ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಶ್ರೀನಿವಾಸ್ ಗೌಡ, ನಾನು ಕಾಂಗ್ರೆಸ್​ಗೆ ವೋಟ್ ಹಾಕಿದ್ದೇನೆ. ಅದಕ್ಕೆ ಕಾರಣ ಐ ಲವ್ ಇಟ್ ಎಂದಿದ್ದಾರೆ.


Spread the love

About Laxminews 24x7

Check Also

ಪ್ರಜ್ವಲ್ ರೇವಣ್ಣ ಕೇಸ್ – ಪೆನ್‌ಡ್ರೈವ್ ಹಂಚಿಕೆ ಪ್ರಕರಣದಲ್ಲಿ 13,712 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಕೆ

Spread the loveಹಾಸನ: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಪ್ರಕರಣದಲ್ಲಿ ಪೆನ್‌ಡ್ರೈವ್‌ ಹಂಚಿಕೆ ಸಂಬಂಧ ಎಸ್‌ಐಟಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ