Breaking News
Home / ಜಿಲ್ಲೆ / ಬೆಂಗಳೂರು / ನಾನು ಕಾಂಗ್ರೆಸ್​ಗೆ ವೋಟ್ ಹಾಕಿದೆ.. I Love It’ -ಕುಮಾರಸ್ವಾಮಿಗೆ ಕಿಚಾಯಿಸಿದ JDS ಶಾಸಕ

ನಾನು ಕಾಂಗ್ರೆಸ್​ಗೆ ವೋಟ್ ಹಾಕಿದೆ.. I Love It’ -ಕುಮಾರಸ್ವಾಮಿಗೆ ಕಿಚಾಯಿಸಿದ JDS ಶಾಸಕ

Spread the love

ಬೆಂಗಳೂರು: ರಾಜ್ಯಸಭೆ ಚುನಾವಣೆಯ ಮತದಾನದ ವೇಳೆ ಕೋಲಾರ ಜೆಡಿಎಸ್ ಶಾಸಕ ಶ್ರೀನಿವಾಸ್​ ಗೌಡ ಅಡ್ಡಮತದಾನ ಮಾಡಿದ್ದಾರೆ. ತಮ್ಮ ಪಕ್ಷದ ಅಭ್ಯರ್ಥಿ ಕುಪೇಂದ್ರ​ ರೆಡ್ಡಿ ವೋಟ್ ಮಾಡುವ ಬದಲಾಗಿ, ಕಾಂಗ್ರೆಸ್​​ ಅಭ್ಯರ್ಥಿಗೆ ಮತಚಲಾಯಿಸಿದ್ದಾರೆ.

ತಮ್ಮ ಹಕ್ಕು ಚಲಾಯಿಸಿ ನೇರವಾಗಿ ಸಿದ್ದರಾಮಯ್ಯರಿದ್ದ ಕೊಠಡಿಗೆ ಶಾಸಕ ಶ್ರೀನಿವಾಸ್ ಗೌಡ ಬಂದಿದ್ದಾರೆ.

ಇನ್ನು ಇದೇ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಶ್ರೀನಿವಾಸ್ ಗೌಡ, ನಾನು ಕಾಂಗ್ರೆಸ್​ಗೆ ವೋಟ್ ಹಾಕಿದ್ದೇನೆ. ಅದಕ್ಕೆ ಕಾರಣ ಐ ಲವ್ ಇಟ್ ಎಂದಿದ್ದಾರೆ.


Spread the love

About Laxminews 24x7

Check Also

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

Spread the loveಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ