Breaking News

ವಾಯುವ್ಯ ಶಿಕ್ಷಕರ, ಶೇ.42 ಪದವೀಧರರ ಮತದಾನ ಮಧ್ಯಾಹ್ನ 2 ಗಂಟೆವರೆಗೆ ಶೇ.59.74

Spread the love

ವಾಯುವ್ಯ ಶಿಕ್ಷಕರ ಮತ್ತು ಪದವೀಧರರ ಕ್ಷೇತ್ರದ ಚುನಾವಣೆಗೆ ಮತದಾನ ಚುರುಕಿನಿಂದ ನಡೆಯುತ್ತಿದ್ದು ಮತದಾರರು ಅತ್ಯಂತ ಉತ್ಸಾಹದಿಂದ ಮತಗಟ್ಟೆಗಳಿಗೆ ಆಗಮಿಸಿ ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ.

ಬೆಳಗಾವಿಯ ವಾಯುವ್ಯ ಶಿಕ್ಷಕರ ಮತದಾನವು ಮಧ್ಯಾಹ್ನ 2 ಗಂಟೆವರೆಗೆ ಶೇ.59.74ರಷ್ಟಾಗಿದೆ. ಅದೇ ರೀತಿ ವಾಯುವ್ಯ ಪದವೀಧರ ಮತದಾನವು ಶೇ.42ರಷ್ಟಾಗಿದೆ. ಇನ್ನು ಧಾರವಾಡ ಪಶ್ಚಿಮ ಶಿಕ್ಷಕರ ಮತದಾನವು ಶೇ.38.86ರಷ್ಟು ಮತದಾನ ಆಗಿದೆ.


Spread the love

About Laxminews 24x7

Check Also

ವೋಟ್‌ಚೋರಿಗೆ SIR ದುರ್ಬಳಕೆ..? – ಬೆಂಗಳೂರಿನ ಜನರಿಗೂ ಸಿಎಂ ಡಿಕೆಶಿ ಎಚ್ಚರಿಕೆ

Spread the loveಬೆಂಗಳೂರು: ರಾಜ್ಯದಲ್ಲಿ ಎಸ್‌ಐಆರ್ ಫಾರಂ-7 ವಿವಾದ ಮತ್ತೊಂದು ಮಜಲಿಗೆ ತಲುಪಿದೆ. ಬೆಂಗಳೂರಿನಲ್ಲೂ ಎಸ್‌ಐಆರ್ ಸಂಬಂಧ ಇಬ್ಬರ ವಿರುದ್ಧ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ