Breaking News

ಚುನಾವಣಾಧಿಕಾರಿ ಮತಗಟ್ಟೆಗೆ ಬರ್ತಿದ್ದಂತೆ ಓಡಿ ಹೋದ ಏಜೆಂಟ್‍ಗಳು

Spread the love

ವಾಯವ್ಯ ಪದವೀಧರ, ಶಿಕ್ಷಕ ಕ್ಷೇತ್ರದ ಚುನಾವಣೆಗೆ ಮತದಾನ ನಡೆಯುತ್ತಿರುವ ವೇಳೆ ಚುನಾವಣಾಧಿಕಾರಿ ಆದಿತ್ಯ ಆಮ್ಲಾನ್ ಬಿಸ್ವಾಸ್ ಮತಗಟ್ಟೆಗೆ ಭೇಟಿ ನೀಡುತ್ತಿದ್ದಂತೆ ವಿವಿಧ ಪಕ್ಷಗಳ ಟೇಬಲ್ ಏಜೆಂಟ್‍ಗಳು ಓಡಿ ಹೋಗಿರುವ ಘಟನೆ ನಡೆದಿದೆ.

ಹೌದು ಬೆಳಗಾವಿಯ ವಿಶ್ವೇಶ್ವರಯ್ಯ ಸರ್ಕಾರಿ ಶಾಲೆಯ ಮತಗಟ್ಟೆಗೆ ಚುನಾವಣಾಧಿಕಾರಿ, ಪ್ರಾದೇಶಿಕ ಆಯುಕ್ತ ಅಮ್ಲಾನ್ ಆದಿತ್ಯಾ ಬಿಸ್ವಾಸ್ ಅವರು ಭೇಟಿ ನೀಡಿದರು.

ಈ ವೇಳೆ ಶಾಲಾ ಆವರಣದ ಎದುರು ಟೇಬಲ್ ಹಾಕಿ ಏಜೆಂಟ್‍ಗಳು ಕುಳಿತಿದ್ದರು. ಅನುಮತಿ ಇಲ್ಲದೇ ಇಲ್ಲೇಕೆ ಕುಳಿತಿದ್ದೀರಿ ಎಂದು ಅವರನ್ನು ಬಿಸ್ವಾಸ್ ಪ್ರಶ್ನಿಸಿದರು.
ಆಗ ತಕ್ಷಣವೇ ಟೇಬಲ್ ಏಜೆಂಟರಗಳು ಓಡಿ ಹೋದರು

Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ