Breaking News

ಬಿಜೆಪಿ ಪಕ್ಷದ ಪದವೀಧರ ಹಾಗೂ ಶಿಕ್ಷಕರ ಮತ ಕ್ಷೇತ್ರದ ಅಭ್ಯರ್ಥಿಗಳು ಜಯಭೇರಿ ಸಾಧಿಸಿದ್ದಾರೆ.: ಶ್ರೀಮಂತ ಪಾಟೀಲ್

Spread the love

ಬಿಜೆಪಿ ಪಕ್ಷದ ಪದವೀಧರ ಹಾಗೂ ಶಿಕ್ಷಕರ ಮತ ಕ್ಷೇತ್ರದ ಅಭ್ಯರ್ಥಿಗಳು ಜಯಭೇರಿ ಸಾಧಿಸಿದ್ದಾರೆ. ಎಷ್ಟು ಹಣ ಹಂಚಿಕೆ ವಿಜಯ್ ಮಾತ್ರ ನಮ್ಮದು ಎಂದು ಕಾಗವಾಡ ಮತ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಶ್ರೀಮಂತ ಪಾಟೀಲ್ ಏನ್ ವಾಹಿನಿಗೆ ಹೇಳಿದರು.

ಸೋಮವಾರದಂದು ಕಾಗವಾಡದ ಸರಕಾರಿ ಕನ್ನಡ ಶಾಲೆಯಲ್ಲಿ ಮತದಾನ ಕೇಂದ್ರ ದಲ್ಲಿ ಮತ ಚಲಾಯಿಸಿದ ಬಳಿಕ ಇನ್ ವಾಹಿನಿಯೊಂದಿಗೆ ಮಾತನಾಡಿದರು.

ದೇಶದ ಪ್ರಧಾನಿ ನರೇಂದ್ರ ಮೋದಿ ಇವರ ನೇತೃತ್ವದಲ್ಲಿ ಮತ್ತು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಒಳ್ಳೆಯ ಆಡಳಿತ ನೀಡಿದೆ. ಮತ್ತು ಶಿಕ್ಷಕ ಹಾಗೂ ಪದವೀಧರ ಕ್ಷೇತ್ರದ ಪ್ರಭುತ್ವ ಹಾಗೂ ಸರಳ ಸಜ್ಜನಿಕೆ ಹೊಂದಿರುವ ಇಬ್ಬರು ಅಭ್ಯರ್ಥಿಗಳ ಪರ ಎಲ್ಲ ಮತದಾರರು ಮತ ಚಲಾಯಿಸುತ್ತಿದ್ದಾರೆ ಇದರಿಂದ ನಮ್ಮ ಜಯ ಖಚಿತ ಎಂದು ಶ್ರೀಮಂತ ಪಾಟೀಲರು ಹೇಳಿದರು.

Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ