Breaking News

ಕಾರ್ ಹಾಗೂಬೈಕ್ ನಡುವೆ ಮುಖಾಮುಖಿ ಡಿಕ್ಕಿ:ಗಂಭೀರ ಗಾಯ

Spread the love

ಬೈಕ್ ಹಾಗೂ ಕಾರ್ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಮೀಸಾಳೆ ಕ್ರಾಸ್ ಬಳಿ ನಡೆದಿದೆ.

ಅಪಘಾತದಲ್ಲಿ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತಕ್ಕೆ ಎರಡು ವಾಹನಗಳ ಅತೀ ವೇಗವೇ ಕಾರಣ ಎನ್ನಲಾಗಿದೆ ಘಟನೆಯಲ್ಲಿ ಗಾಯಗೊಂಡಿವರಿಗೆ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಝಳಕಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ


Spread the love

About Laxminews 24x7

Check Also

ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಶಾಮನೂರು ಶಿವಶಂಕರಪ್ಪ ಕುಟುಂಬಕ್ಕೆ ಬಿಜೆಪಿ ಟಿಕೆಟ್ : ಶಾಸಕ ಯತ್ನಾಳ್ ಹೊಸ ಬಾಂಬ್!

Spread the loveವಿಜಯಪುರ : ಏಪ್ರಿಲ್ ಒಂಬತ್ತರಂದು ಕರ್ನಾಟಕ ಉಪಚುನಾವಣೆ ನಡೆಯಲಿದ್ದು ಬಾಗಲಕೋಟೆ ಹಾಗೂ ದಾವಣಗೆರೆಯ ದಕ್ಷಿಣ ಕ್ಷೇತ್ರಕ್ಕೆ ಈ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ