Breaking News
Home / ಜಿಲ್ಲೆ / ಬಿಜಾಪುರ / ಕಾರ್ ಹಾಗೂಬೈಕ್ ನಡುವೆ ಮುಖಾಮುಖಿ ಡಿಕ್ಕಿ:ಗಂಭೀರ ಗಾಯ

ಕಾರ್ ಹಾಗೂಬೈಕ್ ನಡುವೆ ಮುಖಾಮುಖಿ ಡಿಕ್ಕಿ:ಗಂಭೀರ ಗಾಯ

Spread the love

ಬೈಕ್ ಹಾಗೂ ಕಾರ್ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಮೀಸಾಳೆ ಕ್ರಾಸ್ ಬಳಿ ನಡೆದಿದೆ.

ಅಪಘಾತದಲ್ಲಿ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತಕ್ಕೆ ಎರಡು ವಾಹನಗಳ ಅತೀ ವೇಗವೇ ಕಾರಣ ಎನ್ನಲಾಗಿದೆ ಘಟನೆಯಲ್ಲಿ ಗಾಯಗೊಂಡಿವರಿಗೆ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಝಳಕಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ


Spread the love

About Laxminews 24x7

Check Also

ಕೆಎಸ್‌ಆರ್ಟಿಸಿ ಬಸ್ – ಬೈಕ್ ನಡುವೆ ಡಿಕ್ಕಿ; ವ್ಯಕ್ತಿ ಸ್ಥಳದಲ್ಲೇ ಸಾವು

Spread the love ವಿಜಯಪುರ: ಕೆಎಸ್‌ಆರ್‌ಟಿಸಿ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಸಾವು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ