Breaking News

ಆ ಗಂಡಿಗೆ ಉತ್ತರ ಕೊಡುತ್ತೇನೆ’ : ಮತ್ತೆ ರಾಮನಗರದಲ್ಲಿ “ಗಂಡಿನ ಗದ್ದಲ”

Spread the love

ಬೆಂಗಳೂರು: ರಾಮನಗರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಅಶ್ವತ್ಥ ನಾರಾಯಣ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಧ್ಯೆ ಮತ್ತೆ ವಾಗ್ವಾದ ತಾರಕಕ್ಕೆ ಏರಿದ್ದು “ಆ ಗಂಡಿಗೆ ಉತ್ತರ ಕೊಡುತ್ತೇನೆ” ಎಂದು ಶಿವಕುಮಾರ್ ತಿರುಗೇಟು ನೀಡಿದ್ದಾರೆ.

 

ಕಾಂಗ್ರೆಸ್ ಪ್ರತಿಭಟನೆ ಬಗ್ಗೆ ವ್ಯಂಗ್ಯವಾಡಿದ್ದ ಅಶ್ವತ್ಥನಾರಾಯಣ, ಡಿ.ಕೆ‌.ಶಿವಕುಮಾರ್ ಗೆ ಇಡಿ, ಐಟಿ ಅನುಭವ ಚೆನ್ನಾಗಿದೆ. ಅವರು ತಿಹಾರ್ ಕಡೆ ಪ್ರಯಾಣ ಬೆಳೆಸಬೇಕು ಎಂದು ವ್ಯಂಗ್ಯವಾಡಿದ್ದರು. ಇದರಿಂದ ಕೆರಳಿರುವ ಶಿವಕುಮಾರ್, ‘ಆ ಗಂಡಿಗೆ ಉತ್ತರ ನೀಡುತ್ತೇನೆ’ ಎಂದಿದ್ದಾರೆ.

ದೇಶದಲ್ಲೇ ಉನ್ನತ ಶಿಕ್ಷಣ ಸಚಿವ ಅಶ್ವತ್ ನಾರಾಯಣ್ ಅತ್ಯಂತ ಭ್ರಷ್ಟ. ಪ್ರತಿಯೊಂದು ಹುದ್ದೆಗೂ ಲಂಚ ಕೊಡಲೇಬೇಕು. ಪಿಎಸ್‌ಐ ಪ್ರಕರಣ ಹೊರಬಂದ ಕಾರಣ ಮತ್ತೊಂದು ಪ್ರಕರಣ ಮುಚ್ಚಿ ಹಾಕಿದ್ದಾರೆ‌.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ