Breaking News

ಕರ್ನಾಟಕದ ಉಪಲೋಕಾಯುಕ್ತರಾಗಿರುವ , ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಭೀಮನಗೌಡ ಸಂಗನಗೌಡ ಪಾಟೀಲ್

Spread the love

ಬೆಂಗಳೂರು : ಕರ್ನಾಟಕದ ಉಪಲೋಕಾಯುಕ್ತರಾಗಿರುವ , ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಭೀಮನಗೌಡ ಸಂಗನಗೌಡ ಪಾಟೀಲ್ ಅವರು ಬುಧವಾರ ಬೆಳಗ್ಗೆ ನೂತನ ಲೋಕಾಯುಕ್ತರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.

ರಾಜ್ಯ ಸರಕಾರ ಬಿ.ಎಸ್. ಪಾಟೀಲ್ ಅವರಿಗೆ ಪದೋನ್ನತಿ ನೀಡಿದ್ದು,ಸರಕಾರದ ಶಿಫಾರಸಿಗೆ ರಾಜ್ಯಪಾಲರಾದ ಗೆಹಲೋಟ್ ಅವರು ಸಹಿ ಹಾಕಿದ್ದಾರೆ.

ಬುಧವಾರ ಬೆಳಗ್ಗೆ 9.45 ಕ್ಕೆ ರಾಜ ಭವನದಲ್ಲಿ 9 ನೇ ಲೋಕಾಯುಕ್ತರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಲೋಕಾಯುಕ್ತರಾಗಿದ್ದ ಪಿ. ವಿಶ್ವನಾಥ್ ಶೆಟ್ಟಿ ನಿವೃತ್ತಿ ಘೋಷಿಸಿದ ಬಳಿಕ ಸ್ಥಾನ ತೆರವಾಗಿತ್ತು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ