Breaking News

ಸತತ 8ನೇ ಬಾರಿಗೆ ಪರಿಷತ್‍ನಲ್ಲಿ ಗೆಲುವು ಸಾಧಿಸಿ ದಾಖಲೆ ಬರೆದ ಹೊರಟ್ಟಿ

Spread the love

ಸತತ 8ನೇ ಬಾರಿಗೆ ಪರಿಷತ್‍ನಲ್ಲಿ ಗೆಲುವು ಸಾಧಿಸಿ ದಾಖಲೆ ಬರೆದ ಹೊರಟ್ಟಿ
ಬೆಂಗಳೂರು: ಪಶ್ಚಿಮ ಶಿಕ್ಷಕರ ಕ್ಷೇತ್ರ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿ ಗೆಲುವು ಸಾಧಿಸಿದ್ದಾರೆ.

ಸತತ 8 ನೇ ಬಾರಿಗೆ ಗೆಲುವು ಸಾಧಿಸುವ ಮೂಲಕ ವಿಧಾನ ಪರಿಷತ್ ಚುನಾವಣೆಯಲ್ಲಿ ದಾಖಲೆಯನ್ನು ನಿರ್ಮಿಸಿದ್ದಾರೆ. ಬೆಳಗಾವಿ, ಧಾರವಾಡ, ಹಾವೇರಿ, ಗದಗ 4 ಜಿಲ್ಲೆಗಳನ್ನು ಒಳಗೊಂಡಿರುವ ಪಶ್ಚಿಮ ಶಿಕ್ಷಕರ ಕ್ಷೇತ್ರದಲ್ಲಿ 11,000ನಲ್ಲಿ 7070 ಮತಗಳನ್ನು ಪಡೆದು ಜಯ ಗಳಿಸಿದ್ದಾರೆ.


Spread the love

About Laxminews 24x7

Check Also

ಹಣದುಬ್ಬರಕ್ಕೆ ಅನುಗುಣವಾಗಿ ಬಳಕೆದಾರರ ಶುಲ್ಕ ಪರಿಷ್ಕರಣೆಗೆ ಸಂಪನ್ಮೂಲ ಕ್ರೋಢೀಕರಣ ಸಮಿತಿ ಶಿಫಾರಸು

Spread the loveಬೆಂಗಳೂರು: ಸಾರ್ವಜನಿಕ ಸೇವೆಗಳಲ್ಲಿ ಬಳಕೆದಾರ ಶುಲ್ಕಗಳನ್ನು ತರ್ಕಬದ್ಧಗೊಳಿಸಿ, ಹಣದುಬ್ಬರಕ್ಕೆ ಅನುಗುಣವಾಗಿ ಬಳಕೆದಾರರ ಶುಲ್ಕಗಳನ್ನು ಸ್ವಯಂಚಾಲಿತವಾಗಿ ಪರಿಷ್ಕರಿಸುವ ವ್ಯವಸ್ಥೆಯನ್ನು ರೂಪಿಸುವಂತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ