Breaking News

ನಿಜವಾಯ್ತು ಸತೀಶ್ ಜಾರಕಿಹೊಳಿ ನುಡಿದ ಭವಿಷ್ಯ

Spread the love

ನಿಜವಾಯ್ತು ಸತೀಶ್ ಜಾರಕಿಹೊಳಿ ನುಡಿದ ಭವಿಷ್ಯ

ಮೊನ್ನೆ ಗೋಕಾಕ ನಲ್ಲಿ ನಡೆದ ಪತ್ರಕರ್ತರ ಸಭೆಯಲ್ಲಿ ಸತೀಶ್ ಜಾರಕಿಹೊಳಿ ಅವರು ಪ್ರಕಾಶ್ ಹುಕ್ಕೇರಿ ಅವರ್ ಬಗ್ಗೆ ಭವಿಷ್ಯ ನುಡಿದಿದ್ದರು

ಪ್ರಕಾಶ್ ಹುಕ್ಕೇರಿ ಅವರು ಭರ್ಜರಿ ಗೆಲುವು ಸಾಧಿಸುತ್ತಾರೆ ಎಂದು ಚುನಾವಣೆ ಪೂರ್ವವೆ ಹೇಳಿದ್ದರು.

ಅಷ್ಟೇ ಅಲ್ಲದೆ ಲಕ್ಷ್ಮಣ್ ಸವದಿ, ಕತ್ತಿ, ಹಾಗೂ ಇನ್ನಿತರರ ಸರ್ಟಿಫಿಕೇಟ್ ಬೇಕಿಲ್ಲ ಎಂದು ಕೂಡ ಹೇಳಿದ್ದರು.
ಗೋವಿಂದ್ ಕಾರಜೋಳ ಮುದಿ ಎತ್ತು ಎಂದು ಕೂಡ ಟೀಕೆ ಮಾಡಿದ್ದರು ಇವೆಲ್ಲದಕ್ಕೂ ಇವಾಗ ಮುದಿ ಎತ್ತು ತಕ್ಕ ಉತ್ತರ ಕೊಟ್ಟಿದೆ.

ಇವೆಲ್ಲ ವನ್ನಾ ಅರ್ಥೈಸಿ ಕೊಂಡ ಮಾಸ್ಟರ್ ಮೈಂಡ್ ಸತೀಶ್ ಜಾರಕಿಹೊಳಿ ಭವಿಷ್ಯ ನುಡಿದಿದ್ದ ನಿಜವಾಯಿತು


Spread the love

About Laxminews 24x7

Check Also

ಜನ್ಮದಿನ ಕಾರ್ಯಕ್ರಮದ ಸಿದ್ಧತೆ ಪರಿಶೀಲಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಚನ್ನರಾಜ, ಮೃಣಾಲ್

Spread the loveಬೆಳಗಾವಿ : ಶನಿವಾರ ಬೆನಕನಹಳ್ಳಿಯ ಗಾರ್ಡನ್ ಕೋರ್ಟ್ ಮುಂಬಾಗದಲ್ಲಿ ಹಿರಿಯ ನಾಗರಿಕರೊಂದಿಗೆ ತಮ್ಮ ಜನ್ಮದಿನ ಆಚರಿಸಿಕೊಳ್ಳುತ್ತಿರುವ ಮಹಿಳಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ