A.A.P.ಉಪಾಧ್ಯಕ್ಷ ಭಾಸ್ಕರ್‌ರಾವ್ ಜೂ.17 ಹಾಗೂ 18ರಂದು ಎರಡು ದಿನಗಳ ಕಾಲ ಬೆಳಗಾವಿ ಜಿಲ್ಲಾ ಪ್ರವಾಸ

Spread the love

ಆಮ್ ಆದ್ಮಿ ಪಕ್ಷದ ಉಪಾಧ್ಯಕ್ಷ ಭಾಸ್ಕರ್‌ರಾವ್ ಜೂ.17 ಹಾಗೂ 18ರಂದು ಎರಡು ದಿನಗಳ ಕಾಲ ಬೆಳಗಾವಿ ಜಿಲ್ಲಾ ಪ್ರವಾಸ ಮಾಡಲಿದ್ದಾರೆ.

ಹೌದು ಜೂ.17ರಂದು ಅಥಣಿಯಲ್ಲಿ ಆಮ್ ಆದ್ಮಿ ಕಾರ್ಯಕರ್ತರೊಂದಿಗೆ ಸಭೆ ನಡೆಸಲಿರುವ ಭಾಸ್ಕರ್‌ರಾವ್ ರಾಯಬಾಗ, ಕುಡಚಿ ಹಾಗೂ ಗೋಕಾಕ್‍ನಲ್ಲಿ ಮಹತ್ವದ ಸಭೆ ನಡೆಸಲಿದ್ದಾರೆ. ಇದಾದ ಬಳಿಕ ಜೂ.18ರಂದು ಬೆಳಗಾವಿಯ ಉತ್ತರ, ದಕ್ಷಿಣ ಹಾಗೂ ಗ್ರಾಮೀಣ ಮತಕ್ಷೇತ್ರದ ಆಪ್ ಕಾರ್ಯಕರ್ತರ ಸಭೆ ನಡೆಸಲಿದ್ದಾರೆ.ನಂತರ ಖಾನಾಪುರ, ಕಿತ್ತೂರು, ಬೈಲಹೊಂಗಲನಲ್ಲಿ ಸಭೆ ನಡೆಸಲಿದ್ದಾರೆ ಎಂದು ಆಮ್ ಆದ್ಮಿ ಉತ್ತರ ವಲಯ ಉಸ್ತುವಾರಿ ರಾಜಕುಮಾರ ಟೋಪಣ್ಣವರ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.


Spread the love

About Laxminews 24x7

Check Also

ವಾಟಾಳ್ ನಾಗರಾಜ್‌ಗೆ ರಾಜ್ಯೋತ್ಸವ ಪ್ರಶಸ್ತಿ ಕೊಡಲು ಕ್ರಮ: ಶಿವರಾಜ್ ತಂಗಡಗಿ

Spread the loveಬೆಂಗಳೂರು: ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್‌ಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಕೊಡುವ ಕೆಲಸ ಸರ್ಕಾರ ಮಾಡಲಿದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ