Breaking News

ಇಡಿ ವಿಚಾರಣೆ ಮುಗಿಯುತ್ತಿದ್ದಂತೆ ‘ಹನುಮ’ನ ದರ್ಶನಕ್ಕೆ ‘ರಾಹುಲ್‌’ ಆಗಮನ

Spread the love

ಕೊಪ್ಪಳ : ಸಧ್ಯ ಇಡಿ ವಿಚಾರಣೆ ಎದುರಿಸುತ್ತಿರುವ ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ, ತಮ್ಮ ಸಹೋದರಿ ಪ್ರೀಯಾಂಕ ವಾದ್ರಾ ಜೊತೆಗೆ ಸಧ್ಯದಲ್ಲೇ ಅಂಜನಾದ್ರಿ ಬೆಟ್ಟಕ್ಕೆ ಆಗಮಿಸಲಿದ್ದಾರೆ ಎಂದು ವರದಿಯಾಗಿದೆ.

ಹೌದು, ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಅಂಜನಾದ್ರಿ ಪರ್ವತ ಭೇಟಿಗೆ ರಾಹುಲ್‌ ಗಾಂಧಿ, ಪ್ರಿಯಾಂಕ ಗಾಂಧಿ ವಾದ್ರಾ ಕಾತರರಾಗಿದ್ದಾರೆ ಎಂಬ ಚರ್ಚೆ ನಡೆದಿದ್ದು, ಈ ಮೂಲಕ ಸರ್ವ ಧರ್ಮ, ಸಮುದಾಯಗಳನ್ನ ಏಕಭಾವದಿಂದ ಕಾಂಗ್ರೆಸ್ ನೋಡುತ್ತದೆ ಎಂಬ ಸಂದೇಶ ಸಾರಲು‌ ಮುಂದಾಗಿದ್ದಾರೆ ಎನ್ನಲಾಗ್ತಿದೆ.

ಅಂದ್ಹಾಗೆ, ವರಿಷ್ಠರ ಬೇಟಿಗಾಗಿ ಜಿಲ್ಲಾ ಕಾಂಗ್ರೆಸ್‌ ಘಟಕ ಸಿದ್ಧತೆ ಆರಂಭಿಸಿದೆ.


Spread the love

About Laxminews 24x7

Check Also

ಪೋಕ್ಸೋ ಪ್ರಕರಣದಲ್ಲಿ ಬಿಎಸ್​ವೈ ವಿರುದ್ಧ ವಿಚಾರಣೆ ಅಗತ್ಯವಿದೆ: ಹೈಕೋರ್ಟ್

Spread the love ಬೆಂಗಳೂರು: ಅಪ್ರಾಪ್ತೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ಮೇಲ್ನೋಟಕ್ಕೆ ವಿಚಾರಣೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ