Breaking News

ವಿವಿಧ ಇಲಾಖೆಗಳಲ್ಲಿನ ಗ್ರೂಪ್ ‘ಬಿ’, ‘ಸಿ’ ಹುದ್ದೆಗಳ ಅರ್ಹತಾ ಪಟ್ಟಿ ಪ್ರಕಟ

Spread the love

ಬೆಂಗಳೂರು, ಜೂ. 17: ಕರ್ನಾಟಕ ಲೋಕ ಸೇವಾ ಆಯೋಗ(ಕೆಪಿಎಸ್ಸಿ)ದಿಂದ ಅಧಿಸೂಚಿಸಲಾದ ವಿವಿಧ ಇಲಾಖೆಗಳಲ್ಲಿನ ಗ್ರೂಪ್ ‘ಬಿ’ ಮತ್ತು ‘ಸಿ’ ವೃಂದದ ಹುದ್ದೆಗಳ ನೇಮಕಾತಿ ಸಂಬಂಧ ಆಯುಷ್ ಇಲಾಖೆಯಲ್ಲಿನ ಫಾರ್ಮಸಿಸ್ಟ್ ಹುದ್ದೆಗಳ 1:3 ಅರ್ಹತಾ ಪಟ್ಟಿ ಮತ್ತು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿನ ಸಹಾಯಕ ವೈಜ್ಞಾನಿಕ ಅಧಿಕಾರಿ ಹುದ್ದೆಗಳ ಹೆಚ್ಚುವರಿ ಆಯ್ಕೆಪಟ್ಟಿ ಪ್ರಕಟಿಸಲಾಗಿದೆ.

 

ಅಭ್ಯರ್ಥಿಗಳ ಮಾಹಿತಿಗಾಗಿ ಕಟ್‍ಆಫ್ ಅಂಕಗಳನ್ನು ಆಯೋಗದ ವೆಬ್‍ಸೈಟ್ https://kpsc.kar.nic.in/List ನಲ್ಲಿ ಪ್ರಕಟಿಸಲಾಗಿದೆ ಎಂದು ಕೆಪಿಎಸ್ಸಿ ಅಧಿಕೃತ ಪ್ರಕಟನೆ ತಿಳಿಸಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ