Breaking News

ಮೋದಿಕೊ ಹಟಾವೋ ದೇಶ ಕೊ ಬಚಾವೋ:ಅಂಜಲಿ ನಿಂಬಾಳ್ಕರ್

Spread the love

ಅಗ್ನಪಥ್ ಯೋಜನೆ ಜಾರಿ ವಿರೋಧಿಸಿ ಸೇನಾ ಆಕಾಂಕ್ಷಿಗಳ ಪ್ರತಿಭಟನೆ
ಬೆಳಗಾವಿ ಜಿಲ್ಲೆ ಖಾನಾಪುರ ಪಟ್ಟಣದಲ್ಲಿ ನಡೆಯುತ್ತಿರುವ ಪ್ರತಿಭಟನೆ
ಖಾನಾಪುರ ಕಾಂಗ್ರೆಸ್ ಶಾಸಕಿ ಅಂಜಲಿ ನಿಂಬಾಳ್ಕರ್ ನೇತೃತ್ವದಲ್ಲಿ ಪ್ರತಿಭಟನೆ
ಖಾನಾಪುರ ‌ಮಲಪ್ರಭಾ ತಾಲೂಕು ಮೈದಾನದಲ್ಲಿ ಜಮಾವನೆಗೊಂಡಿರುವ ಯುವಕರು
ಯುವಕರಿಗೆ ಸಾಥ್ ನೀಡಿದ

ಶಾಸಕಿ ಅಂಜಲಿ ನಿಂಬಾಳ್ಕರ್
ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ಯುವಕರು
ಬಳಿಕ ಕ್ರೀಡಾಂಗಣದಿಂದ ತಹಶಿಲ್ದಾರ್ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ
ಸೇನಾ ನೇಮಕಾತಿ ಹೊಸ ನಿಯಮ ಅಗ್ನಿಪಥ್ ಕೈಬಿಡುವಂತೆ ಶಾಸಕಿ ನಿಂಬಾಳ್ಕರ್ ಪಟ್ಟು
ತಹಶಿಲ್ದಾರರ ಮೂಲಕ ರಾಷ್ಟಪತಿಗೆ ಮನವಿ ಸಲ್ಲಿಸಲಿರುವ ಅಂಜಲಿ


Spread the love

About Laxminews 24x7

Check Also

ವಸ್ತುಗಳನ್ನು ಸಾಗಿಸುತ್ತಿದ್ದಾಗ ಏಕಾಏಕಿ ಕುಸಿದ ಲಿಫ್ಟ್‌ – ಇನ್‌ಸ್ಟಾ ಮಾರ್ಟ್‌ ಉದ್ಯೋಗಿ ಸಾವು

Spread the loveಮಂಗಳೂರು: ವಸ್ತುಗಳನ್ನು ಸಾಗಿಸುತ್ತಿದ್ದಾಗ ಏಕಾಏಕಿ ಲಿಫ್ಟ್‌ ಕುಸಿದು ಇನ್‌ಸ್ಟಾ ಮಾರ್ಟ್‌ ಉದ್ಯೋಗಿ ಸಾವನ್ನಪ್ಪಿರುವ ಘಟನೆ ಮಂಗಳೂರಿನ  ಕುಂಟಿಕಾನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ