Breaking News

ಜೂನ್ 24 ರಂದು `ಶಿಕ್ಷಕರ ನೇಮಕಕ್ಕೆ ಕೌನ್ಸೆಲಿಂಗ್’ : ಇಲ್ಲಿದೆ ವೇಳಾಪಟ್ಟಿ

Spread the love

ಬೆಂಗಳೂರು : ಸಾರ್ವಜನಿಕ ಶಿಕ್ಷಣ ಇಲಾಖೆಯು 2021-22 ನೇ ಸಾಲಿಗೆ ಸರ್ಕಾರಿ ಪ್ರಾಥಮಿಕ, ಪ್ರೌಢಶಾಲಾ ಸಹ ಶಿಕ್ಷಕರು ಮತ್ತು ಮುಖ್ಯ ಶಿಕ್ಷಕರ ತತ್ಸಮಾನ ವೃಂದದ ನಿರ್ದಿಷ್ಟಪಡಿಸಿದ ಹುದ್ದೆಗಳ ಆಯ್ಕೆಗೆ ಮೆರಿಟ್ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಲು ಕೌನ್ಸೆಲಿಂಗ್ ವೇಳಾಪಟ್ಟಿ ಪ್ರಕಟಿಸಲಾಗಿದೆ.

ಲಿಖಿತ ಪರೀಕ್ಷೆ ನಡೆಸಿ ಮೊದಲ ಹಂತದ ಕೌನ್ಸೆಲಿಂಗ್ ಮುಗಿಸಲಾಗಿದೆ. ಆದರೆ ಬಹುತೇಕ ಜಿಲ್ಲೆಗಳಲ್ಲಿ ಹುದ್ದೆ ಖಾಲಿ ಉಳಿದಿದ್ದು, ಶೈಕ್ಷಣಿಕ ವರ್ಷ ಆರಂಭವಾಗಿರುವ ಹಿನ್ನೆಲೆಯಲ್ಲಿ ಉಳಿದ ಹುದ್ದೆಗಳನ್ನು ಭರ್ತಿ ಮಾಡಲಾಗಿದೆ. ಆದ್ದರಿಂದ ಜೂನ್ 24 ರಂದು ಕೌನ್ಸೆಲಿಂಗ್ ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ https/www.schooleducation.kar.nic.in/ ಗೆ ಭೇಟಿ ನೀಡಬಹುದು.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ