Breaking News

ಬೆಳಗಾವಿಯ ಈ ಏರಿಯಾ ಗಳಲ್ಲಿ ನಾಳೆ ಪವರ್ ಕಟ್

Spread the love

ಬೆಳಗಾವಿಯ 110 ಕೆವಿ ಸುವರ್ಣಸೌಧ ಉಪಕೇಂದ್ರದಲ್ಲಿ ಮೊದಲ ತ್ರೈಮಾಸಿಕ ಹಾಗೀ ಇತರೆ ನಿರ್ವಹನಾ ಕಾರ್ಯಗಳು ನಡೆದಿರುವುದರಿಂದ ಇಲ್ಲಿಂದ ಹೊರಡುವ ಪ್ರದೇಶಗಳಲ್ಲಿ ಭಾನುವಾರ ವಿದ್ಯುತ್ ವ್ಯತ್ಯಯವಾಗಲಿದೆ.

ಬೆಳಗಾವಿಯ 110 ಕೆವಿ ಸುವರ್ಣಸೌಧ ಉಪಕೇಂದ್ರದಲ್ಲಿ ಮೊದಲ ತ್ರೈಮಾಸಿಕಹಾಗೂ ಇತರೆ ಕೆಲಸಗಳನ್ನು ನಿರ್ವಹಿಸುವ ಪ್ರಯುಕ್ತ ಸದರಿ ವಿದ್ಯುತ್ ಸ್ಥಿರೀಕರಣ ಕೇಂದ್ರದಿಂದ ವಿದ್ಯುತ್ ಸರಬರಾಜು ಆಗುವ ಸ್ಥಳಗಳಲ್ಲಿ ರವಿವಾರ ದಿನಾಂಕ 19 ಜೂನ್ 2022 ರಂದು ಮುಂಜಾನೆ 9 ಗಂಟೆಯಿಂದ ಸಾಯಂಕಾಲ 5ಗಂಟೆಯ ವರೆಗೆ ವಿದ್ಯುತ್ ನಿಲುಗಡೆಯಾಗಲಿದೆ.

ಕೆಎಚ್‍ಬಿ ಕಾಲೋನಿ, ವೃದ್ಧಾಶ್ರಮ ಪ್ರದೇಶ ಅಲಾರವಾಡ, ಸುವರ್ಣಸೌಧ ಲೈನ್2, ಸುವರ್ಣಸೌಧ ಲೈನ್1, ಶಹಪೂರ್ ಮಾರ್ಗ, ಬಸವೇಶ್ವರ ಸರ್ಕಲ್, ಆಚಾರ್ಯಗಲ್ಲಿ, ನವಿಗಲ್ಲಿ, ನಾರ್ವೆಕರ್ ಗಲ್ಲಿ, ಬಿಚ್ಚು ಗಲ್ಲಿ, ಸರಾಫ್ ಗಲ್ಲಿ, ಮಾರುತಿ ನಗರ, ಹರಿಕಾಕಾ ಕಂಪೌಂಡ್, ಪರ್ಯಾಯ ಸುವರ್ಣಸೌಧ, ಸಾಯಿ ಕಾಲೋನಿ ಯಡಯೂರಪ್ಪ ಮಾರ್ಗ, ಹಲಗಾ ರಸ್ತೆ ಮೊದಲಾದ ಸ್ಥಳಗಳಲ್ಲಿ ರವಿವಾರ ದಿನಾಂಕ 19 ಜೂನ್ 2022 ರಂದು ಮುಂಜಾನೆ 9 ಗಂಟೆಯಿಂದ ಸಾಯಂಕಾಲ 5ಗಂಟೆಯ ವರೆಗೆ ವಿದ್ಯುತ್ ನಿಲುಗಡೆಯಾಗಲಿದೆ ಎಂದು ಕಾರ್ಯನಿರ್ವಾಹಕ ಇಂಜನೀಯರ್ ತಿಳಿಸಿದ್ದಾರೆ.


Spread the love

About Laxminews 24x7

Check Also

ಚೈನ್ನೈನ 16ನೇ ಐ.ಎ.ಪಿ.ಎಚ್.ಡಿ ಸ್ನಾತಕೋತ್ತರ ಸಮಾವೇಶದಲ್ಲಿ ಬೆಳಗಾವಿಯ ಕೆಎಲ್‌ಇ ವಿಕೆ ದಂತ ವಿಜ್ಞಾನ ವಿಭಾಗದ ಉತ್ತಮ ಪ್ರದರ್ಶನ

Spread the love ಚೈನ್ನೈನ 16ನೇ ಐ.ಎ.ಪಿ.ಎಚ್.ಡಿ ಸ್ನಾತಕೋತ್ತರ ಸಮಾವೇಶದಲ್ಲಿ ಬೆಳಗಾವಿಯ ಕೆಎಲ್‌ಇ ವಿಕೆ ದಂತ ವಿಜ್ಞಾನ ವಿಭಾಗದ ಉತ್ತಮ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ