ಅಗ್ನಿಪಥ್ ಯೋಜನೆ ವಿರೋಧಿಸಿ ಬೆಳಗಾವಿ ಚಲೋ,
ಅಗ್ನಿಪಥ್ ಯೋಜನೆ ವಿರೋಧಿಸಿ ಬೆಳಗಾವಿ ಚಲೋ, ಬೆಳಗಾವಿ ಬಂದ್‍ಗೆ ಕೆಲವರು ಕರೆ ನೀಡಿರುವ ಹಿನ್ನೆಲೆ ಈವರೆಗೆ ಬೆಳಗಾವಿಯಲ್ಲಿ 150ಕ್ಕೂ ಅಧಿಕ ಸೇನಾ ಆಕಾಂಕ್ಷಿಗಳನ್ನು ವಶಕ್ಕೆ ಪಡೆದಿದ್ದಾರೆ.ಹೌದು ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆ ಸಂಬಂಧ ಪರ-ವಿರೋಧ ವ್ಯಕ್ತವಾಗುತ್ತಿದೆ.
ಬೆಳಗಾವಿ ನಗರದ ವಿವಿಧೆಡೆ ಗುಂಪು ಸೇರಿ ನಿಂತಿದ್ದ 150ಕ್ಕೂ ಯುವಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಳಗಾವಿ ತಾಲೂಕಿನ ವಿವಿಧ ಗ್ರಾಮಗಳಿಂದ ಆಗಮಿಸಿದ್ದ ಸೇನಾ ಆಕಾಂಕ್ಷಿಗಳು ಕೇಂದ್ರ ಬಸ್ ನಿಲ್ದಾಣ, ರೇಲ್ವೆ ನಿಲ್ದಾಣ, ಅಶೋಕ ವೃತ್ತ, ಚನ್ನಮ್ಮ ವೃತ್ತ ಸೇರಿ ವಿವಿಧೆಡೆ ನಿಂತಿದ್ದರು.
ಈ ವೇಳೆ ಯುವಕರಿಗೆ ಮಾಧ್ಯಮಗಳ ಜೊತೆ ಮಾತನಾಡಲೂ ಪೆÇಲೀಸರು ಅವಕಾಶ ನೀಡಲಿಲ್ಲ. ಈ ವೇಳೆ ಅವರನ್ನು ಕಂಗ್ರಾಳಿಯ ಕೆಎಸ್‍ಆರ್‍ಪಿ ತರಬೇತಿ ಕೇಂದ್ರಕ್ಕೆ ಪೆÇಲೀಸರು ಕರೆದೊಯ್ದರು. ಗುಂಪುಗೂಡಿ ನಿಂತವರನ್ನು ವಿಚಾರಿಸಿ ಪೆÇಲೀಸರು ವಶಕ್ಕೆ ಪಡೆಯುತ್ತಿದ್ದಾರೆ.

ಪಡೆದಿದ್ದಾರೆ.ಹೌದು ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆ ಸಂಬಂಧ ಪರ-ವಿರೋಧ ವ್ಯಕ್ತವಾಗುತ್ತಿದೆ. ಬೆಳಗಾವಿ ನಗರದ ವಿವಿಧೆಡೆ ಗುಂಪು ಸೇರಿ ನಿಂತಿದ್ದ 150ಕ್ಕೂ ಯುವಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಳಗಾವಿ ತಾಲೂಕಿನ ವಿವಿಧ ಗ್ರಾಮಗಳಿಂದ ಆಗಮಿಸಿದ್ದ ಸೇನಾ ಆಕಾಂಕ್ಷಿಗಳು ಕೇಂದ್ರ ಬಸ್ ನಿಲ್ದಾಣ, ರೇಲ್ವೆ ನಿಲ್ದಾಣ, ಅಶೋಕ ವೃತ್ತ, ಚನ್ನಮ್ಮ ವೃತ್ತ ಸೇರಿ ವಿವಿಧೆಡೆ ನಿಂತಿದ್ದರು.
ಈ ವೇಳೆ ಯುವಕರಿಗೆ ಮಾಧ್ಯಮಗಳ ಜೊತೆ ಮಾತನಾಡಲೂ ಪೆÇಲೀಸರು ಅವಕಾಶ ನೀಡಲಿಲ್ಲ. ಈ ವೇಳೆ ಅವರನ್ನು ಕಂಗ್ರಾಳಿಯ ಕೆಎಸ್‍ಆರ್‍ಪಿ ತರಬೇತಿ ಕೇಂದ್ರಕ್ಕೆ ಪೆÇಲೀಸರು ಕರೆದೊಯ್ದರು. ಗುಂಪುಗೂಡಿ ನಿಂತವರನ್ನು ವಿಚಾರಿಸಿ ಪೆÇಲೀಸರು ವಶಕ್ಕೆ ಪಡೆಯುತ್ತಿದ್ದಾರೆ.
Laxmi News 24×7