Breaking News

ಪ್ರಿಯಾಂಕಾಹಾಗೂ ರಾಹುಲ್‌ ಜೊತೆ ಇಂಟರ್‌ ನ್ಯಾಷನಲ್‌ ಎ‌ಕ್ಜಿಬಿಷನ್ ವೀಕ್ಷಿಸಿದ ಸತೀಶ್ ಜಾರಕಿಹೊಳಿ

Spread the love

ಬೆಂಗಳೂರಿನ ಇಂಟರ್‌ ನ್ಯಾಷನಲ್‌ ಎ‌ಕ್ಜಿಬಿಷನ್ ವತಿಯಿಂದ ನೆಲಮಂಗಲ ರಸ್ತೆ ಬಳಿ ಆಯೋಜಿಸಲಾದ ನೂತನ ತಂತ್ರಜ್ಞಾನ ಯಂತ್ರೋಪಕರಣ ಪ್ರದರ್ಶನವನ್ನು ಪ್ರಿಯಾಂಕಾ ಜಾರಕಿಹೊಳಿ ಹಾಗೂ ರಾಹುಲ್‌ ಜಾರಕಿಹೊಳಿ ಜೊತೆ ವೀಕ್ಷಿಸಲಾಯಿತು.

ತಂತ್ರಜ್ಞಾನ ಪ್ರದರ್ಶನದಲ್ಲಿ ಹೈಟೆಕ್‌ ತಂತ್ರಜ್ಞಾನ ಯಂತ್ರೋಪಕರಣ ವೀಕ್ಷಿಸಿ ಮಾಹಿತಿ ಪಡೆಯಲಾಯಿತು. ಉತ್ತರ ಕರ್ನಾಟಕದಲ್ಲಿ ಗುಣಮಟ್ಟದ ಕಂಪನಿಯ ತಂತ್ರಜ್ಞಾನ ಅಳವಡಿಸುವ ಉದ್ದೇಶದಿಂದ ಕಂಪನಿಯ ಆಯೋಜಕರೊಂದಿಗೆ ಚರ್ಚಿಸಲಾಯಿತು.

ಭವಿಷ್ಯತ್ತಿನಲ್ಲಿ ಉತ್ತರ ಕರ್ನಾಟಕದಲ್ಲಿ ಆಧುನಿಕ ತಂತ್ರಜ್ಞಾನವನ್ನು ಅವಿಷ್ಕಾರಗೊಳಿಸುವ ಉದ್ದೇಶದಿಂದ ಇಂದು ಬೆಂಗಳೂರಿನ ಇಂಟರ್‌ ನ್ಯಾಷನಲ್‌ ಎ‌ಕ್ಜಿಬಿಷನ್ ಪ್ರದರ್ಶನಕ್ಕೆ ಭೇಟಿ ನೀಡಿದ್ದು, ಸಂತಸ ತಂದಿದೆ.

 


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ