ಗೋಕಾಕ : ಇಂದು ಅಂತಾರಾಷ್ಟ್ರೀಯ ಯೋಗಾ ದಿನಾಚರಣೆ ಎಲ್ಲಾಕಡೆ ನಡೆದಂತೆ ಗೋಕಾಕ ನಲ್ಲಿ ಕೂಡ ಯೋಗ ದಿನಾಚರಣೆಯನ್ನು ಆಚರಣೆ ಮಾಡಲಾಯಿತು.
ಗೋಕಾಕ ನಗರದ ವಿವಿಧ ಸಂಘಟನೆ ಗಳು ,ಸ್ಕೌಟ್ಸ್ ಗೈಡ್ಸ್ ಹಾಗೂ ಗೋಕಾಕ ತಹಸೀಲ್ದಾರ, ಹಾಗೂ ನಗರಸಭೆ, ಸದಸ್ಯರು, ಹಾಗೂ ಗೋಕಾಕ ನ್ಯಾಯಾಧೀಶರು ಗಳು ಕೂಡ ಈ ಒಂದು ಯೋಗಾ ದಿನಾಚರಣೆಯಲ್ಲಿ ಭಾಗಿ ಯಾಗಿದ್ದರು
ಮಯೂರ ಶಾಲೆಯ ಆವರಣದಲ್ಲಿ ನಡೆದ ಈ ಒಂದು ಯೋಗ ದಿನಾಚರಣೆಗೆ ಗೋಕಾಕ ನಗರದ ಅನೇಕ ಹಿರಿಯ ಕಿರಿಯ ನಾಗರಿಕರು ಭಾಗಿಯಾಗಿದ್ದು ಯೋಗ ದಿನಾಚರಣೆಗೆ ಮೆರುಗು ನೀಡಿದ್ದಾರೆ
Laxmi News 24×7