Breaking News

ರಾಜ್ಯದಿಂದ ಕಾಶಿಯಾತ್ರೆಗೆ ಹೋಗುವ ಭಕ್ತರಿಗೆ 5 ಸಾವಿರ ರೂ.!: ಶಶಿಕಲಾ ಜೊಲ್ಲೆ

Spread the love

ಉಡುಪಿ : ಕಾಶಿಯಾತ್ರೆಗೆ ಹೋಗುವ ಭಕ್ತರಿಗೆ ರಾಜ್ಯ ಸರ್ಕಾರ ಭರ್ಜರಿ ಸಿಹಿಸುದ್ದಿ ನೀಡಿದ್ದು, ಮುಜರಾಯಿ ಇಲಾಖೆ ವತಿಯಿಂದ ಭಕ್ತರಿಗೆ ಉಚಿತವಾಗಿ ಕಾಶಿಯಾತ್ರೆ ಯೋಜನೆ ಹಮ್ಮಿಕೊಳ್ಳಲಾಗಿದೆ.

ಉಡುಪಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ, ಬರುವ ಅಗಸ್ಟ್, ಶ್ರಾವಣ ಮಾಸದಲ್ಲಿ ರಾಜ್ಯದ 30,000 ಭಕ್ತರಿಗೆ ಉಚಿತವಾಗಿ ಕಾಶಿಯಾತ್ರೆ ಯೋಜನೆಯನ್ನು ಹಮ್ಮಿಕೊಳ್ಳಲಾಗಿದ್ದು, ಯಾತ್ರೆ ಕೈಗೊಳ್ಳುವವರ ಬ್ಯಾಂಕ್ ಖಾತೆಗೆ ಸರ್ಕಾರದ ವತಿಯಿಂದ 5000 ರೂ. ಜಮಾ ಮಾಡಲಾಗುವುದು ಎಂದು ತಿಳಿಸಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ