Breaking News
Home / ರಾಜಕೀಯ / ಬಸವಕಲ್ಯಾಣದಲ್ಲಿ ಮಟಕಾ ಬರೆದುಕೊಳ್ಳುತಿದ್ದ ದಂಪತಿಗೆ 4 ತಿಂಗಳ ಸಾದಾ ಶಿಕ್ಷೆ, ಬಸ್ ನಿಲ್ದಾಣದಲ್ಲಿ ವೃದ್ದೆಯ ಚಿನ್ನದ ಸರ ಕಳ್ಳತನ

ಬಸವಕಲ್ಯಾಣದಲ್ಲಿ ಮಟಕಾ ಬರೆದುಕೊಳ್ಳುತಿದ್ದ ದಂಪತಿಗೆ 4 ತಿಂಗಳ ಸಾದಾ ಶಿಕ್ಷೆ, ಬಸ್ ನಿಲ್ದಾಣದಲ್ಲಿ ವೃದ್ದೆಯ ಚಿನ್ನದ ಸರ ಕಳ್ಳತನ

Spread the love

ಕೊಪ್ಪಳ: ಕೊಪ್ಪಳ ಜಿಲ್ಲೆ ಗಂಗಾವತಿ ಬಸ್ ನಿಲ್ದಾಣದಲ್ಲಿ ಹಾಡುಹಗಲೆ ವೃದ್ದೆಯೊಬ್ಬರ ಕೊರಳಿಂದ ಮೂರು ಲಕ್ಷ ರೂಪಾಯಿ ಮೌಲ್ಯದ ಚಿನ್ನದ ಸರವನ್ನು ಕದ್ದು ಕಳ್ಳರು ಪರಾರಿಯಾಗಿದ್ದಾರೆ. ಗಂಗಾವತಿ ತಾಲೂಕಿನ ಬಾಪಿರೆಡ್ಡಿ ಕ್ಯಾಂಪ್ ನಿವಾಸಿ ಕನಕರತ್ನ ಎಂಬ ವೃದ್ದೆ ಚಿನ್ನದ ಸರ ಕಳೆದುಕೊಂಡವರು.

ಅದು ಸುಮಾರು ಮೂರು ಲಕ್ಷ ಮೌಲ್ಯದ ಚಿನ್ನದ ಸರವಾಗಿದೆ. ಗಂಗಾವತಿ ಇಂದ ಬಾಪಿರೆಡ್ಡಿ ಕ್ಯಾಂಪ್ ಗೆ ಹೊರಟಿದ್ದಾಗ, ಬಸ್ ನಿಲ್ದಾಣದಲ್ಲಿ ಕನಕರತ್ನ ಅವರ ಚಿನ್ನದ ಸರವನ್ನು ಕಳ್ಳರು ಎಗುರಿಸಿದ್ದಾರೆ. ಗಂಗಾವತಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

 


Spread the love

About Laxminews 24x7

Check Also

ಐಸ್ ಕ್ರೀಂ ತಿಂದು ಅವಳಿ ಮಕ್ಕಳು ಸಾವು ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಹೆತ್ತ ಕಂದಮ್ಮಗಳನ್ನೇ ವಿಷಪ್ರಾಶನ ಮಾಡಿಸಿ ಕೊಂದ ತಾಯಿ

Spread the love ಮಂಡ್ಯ: ಐಸ್ ಕ್ರೀಂ ಸೇವಿಸಿದ್ದ ಅವಳಿ ಮಕ್ಕಳಿಬ್ಬರೂ ಮೃತಪಟ್ಟಿದ್ದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಹೆತ್ತ ತಾಯಿಯೇ ವಿಷವುಣಿಸಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ