ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಸಚಿವ ಉಮೇಶ ಕತ್ತಿ ಅವರ ಹೇಳಿಕೆ ಅದು ವೈಯಕ್ತಿಕವಾದದ್ದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ್ ಕಾರಜೋಳ ಹೇಳಿದರು.
ಗುರುವಾರ ನಗರದಲ್ಲಿ ಪ್ರವಾಸಿ ಮಂದಿರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಲೋಕಸಭಾ ಚುನಾವಣೆಯ ಬಳಿಕ ದೇಶದಲ್ಲಿ 50 ರಾಜ್ಯಗಳನ್ನು ಮೋದಿ ಮಾಡಲಿದ್ದಾರೆ. ಇದರಲ್ಲಿ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗುತ್ತದೆ. ಇದು ಚಿಂತನೆ ನಡೆಯುತ್ತಿದೆ ಎಂದು ಉಮೇಶ ಕತ್ತಿ ಹೇಳಿಕೆ ವೈಯಕ್ತಿಕ. ಇಂಥ ಚಿಂತನೆಗಳು ನಡೆದಿಲ್ಲ ಎಂದರು.
Laxmi News 24×7