Breaking News

ಬೆಳಗಾವಿ ರಸ್ತೆ ಅಪಘಾತ: ಮೃತರ ಕುಟುಂಬಕ್ಕೆ ತಲಾ 7 ಲಕ್ಷ ರೂ. ಪರಿಹಾರ ಘೋಷಣೆ

Spread the love

ಬೆಳಗಾವಿ: ತಾಲೂಕಿನ ಕಲ್ಯಾಳ್ ಬ್ರಿಡ್ಜ್ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ಕುಟುಂಬಸ್ಥರಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ. ಹಾಗೂ ಜಿಲ್ಲಾಡಳಿತದಿಂದ 2 ಲಕ್ಷ ರೂ. ಪರಿಹಾರ ಒದಗಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಪಘಾತದಲ್ಲಿ ಏಳು ಮಂದಿ ಮೃತಪಟ್ಟಿದ್ದು ಅನೇಕರಿಗೆ ಗಾಯಗಳಾಗಿರುವ ಬಗ್ಗೆ ಮಾಹಿತಿ ಬಂದಿದೆ. ಮೃತರೆಲ್ಲರೂ ಕೂಲಿ ಕಾರ್ಮಿಕರು. ಸರ್ಕಾರದಿಂದ ಮೃತರ ಕುಟುಂಬಸ್ಥರಿಗೆ ಪರಿಹಾರ ತಲುಪಿಸಲಾಗುವುದು, ಜೊತೆಗೆ ಗಾಯಾಳುಗಳ ಸಂಪೂರ್ಣ ಚಿಕಿತ್ಸಾ ವೆಚ್ಚ ಭರಿಸಲಾಗುವುದು ಎಂದರು.


Spread the love

About Laxminews 24x7

Check Also

ಲೋಳಸೂರ ಸೇತುವೆ ನಿರ್ಮಾಣ ಕಾಮಗಾರಿ ಪರಿಶೀಲಿಸಿದ ಸಚಿವ ಸತೀಶ್‌ ಜಾರಕಿಹೊಳಿ

Spread the loveಗೋಕಾಕ: ಗೋಕಾಕ ನಗರದ ಸಮೀಪದ ಲೋಳಸೂರ ಗ್ರಾಮದಲ್ಲಿ ಘಟಪ್ರಭಾ ನದಿಗೆ ಅಡ್ಡಲಾಗಿ ನಿರ್ಮಿಸಲು ಉದ್ದೇಶಿಸಿರುವ 30.21 ಕೋಟಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ