Breaking News

ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಬಾಲಕಿ ಸಾವು

Spread the love

ಗದ್ದೆಯಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಬಾಲಕಿ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ಗೋಕಾಕ ತಾಲೂಕಿನ ಹೂಲಿಕಟ್ಟಿ ಗ್ರಾಮದಲ್ಲಿ ನಡೆದಿದೆ.

8 ವರ್ಷದ ಚೂನವ್ವ ಸರ್ವಿ ಮೃತ ದುರ್ದೈವಿ ಬಾಲಕಿ. ಹೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯದಿಂದ ತುಂಡರಿಸಿ ಬಿದ್ದಿದ್ದ ತಂತಿಯ ಮೇಲೆ ಕಾಲಿಟ್ಟು ಬಾಲಕಿ ಮೃತಪಟ್ಟಿದ್ದಾಳೆ. ನಿನ್ನೆ ಶನಿವಾರ ರಾತ್ರಿ ಈ ಘಟನೆ ಸಂಭವಿಸಿದೆ. ಬಾಲಕಿಯನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ಗೋಕಾಕ ಗ್ರಾಮೀಣ ಪೆÇಲೀಸರು ಭೇಟಿ, ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಗೋಕಾಕ್ ಗ್ರಾಮೀಣ ಠಾಣೆಯಲ್ಲಿ ಕೇಸ್ ದಾಖಲಾಗಿದೆ.


Spread the love

About Laxminews 24x7

Check Also

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..

Spread the loveಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ.. ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ