Breaking News

SS.L.C. ಪೂರಕ ಪರೀಕ್ಷೆ ಇಂದಿನಿಂದ ಆರಂಭ

Spread the love

ಬೆಂಗಳೂರು: ಎಸ್​ಎಸ್​ಎಲ್​​ಸಿ ಮುಖ್ಯ ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿರುವ ವಿದ್ಯಾರ್ಥಿಗಳಿಗೆ ರಾಜ್ಯಾದ್ಯಂತ ಇಂದಿನಿಂದ ಜುಲೈ 4ರವರೆಗೆ ಪೂರಕ ಪರೀಕ್ಷೆ ನಡೆಯಲಿದೆ ಎಂದು ಕರ್ನಾಟಕ ರಾಜ್ಯ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ತಿಳಿಸಿದೆ.

ರಾಜ್ಯಾದ್ಯಂತ 423 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಪರೀಕ್ಷೆಗೆ ಒಟ್ಟು 11,415 ಶಾಲೆಗಳಿಂದ 63,363 ವಿದ್ಯಾರ್ಥಿಗಳು, 31,283 ವಿದ್ಯಾರ್ಥಿನಿಯರು ಹಾಗೂ ಮೂವರು ತೃತೀಯ ಲಿಂಗಿಗಳು ಸೇರಿ ಒಟ್ಟು 94,649 ಮಕ್ಕಳು ನೋಂದಣಿ ಮಾಡಿಕೊಂಡಿದ್ದಾರೆ.

ಎಲ್ಲ ಪರೀಕ್ಷಾ ಕೇಂದ್ರಗಳಲ್ಲೂ ಸಿಸಿಟಿವಿ ಕ್ಯಾಮರಾಗಳನ್ನು ಕಡ್ಡಾಯವಾಗಿ ಅಳವಡಿಸಲು ಕ್ರಮ ವಹಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಮಾಹಿತಿ ನೀಡಿದೆ.


Spread the love

About Laxminews 24x7

Check Also

ತುರ್ತುಪರಿಸ್ಥಿತಿ ವೇಳೆ ಕಾಂಗ್ರೆಸ್‌ ವಿರೋಧಿಸಿದ್ದ ಸಿದ್ದರಾಮಯ್ಯರಿಂದ ಮಾಧ್ಯಮಗಳ ನಿರ್ಬಂಧ ಸರಿಯಲ್ಲ: ಅಶೋಕ್‌ ಆಕ್ಷೇಪ

Spread the loveಬೆಂಗಳೂರು: ಎಮರ್ಜೆನ್ಸಿ ಸಮಯದಲ್ಲಿ ಮಾಧ್ಯಮಗಳ ಮೇಲೆ ನಿರ್ಬಂಧ ಹಾಕಿದ್ದಾಗ, ಇದೇ ಸಿದ್ದರಾಮಯ್ಯ  ಅಂದಿನ ಕಾಂಗ್ರೆಸ್ ಸರ್ಕಾರವನ್ನ ವಿರೋಧ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ