Breaking News

ನವದೆಹಲಿ: ಮಹಾರಾಷ್ಟ್ರ ಸರ್ಕಾರದ ರಾಜಕೀಯ ಬಿಕ್ಕಟ್ಟು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ಬಂಡಾಯ ಶಾಸಕರನ್ನು ಅನರ್ಹಗೊಳಿಸಿದ್ದ ಸ್ಪೀಕರ್ ನಡೆ ಪ್ರಶ್ನಿಸಿ ಏಕನಾಥ್ ಶಿಂಧೆ ಬಣ ಸರ್ವೋಚ್ಛನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದೆ. ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ವಿಚಾರಣೆ ನಡೆಯುತ್ತಿದ್ದು, ಈ ನಡುವೆ ಸಚಿವ ಏಕನಾಥ್ ಶಿಂಧೆ ಬಣ ಮಾರಾಷ್ಟ್ರ ಮಹಾ ವಿಕಾಸ ಅಘಾಡಿ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ಅಧಿಕೃತವಾಗಿ ವಾಪಸ್ ಪಡೆದಿದೆ. ಮದುವೆಯಾಗಿ ಎರಡೇ ತಿಂಗಳಿಗೆ ಗುಡ್‌ ನ್ಯೂಸ್‌ ಕೊಟ್ಟಿದ್ದಾರೆ ಬಾಲಿವುಡ್‌ನ ಈ ಸ್ಟಾರ್‌ ಜೋಡಿ ಸರ್ಕಾರಕ್ಕೆ ನೀಡಿದ್ದ 38 ಶಾಸಕರ ಬೆಂಬಲ ವಾಪಸ್ ಪಡೆದಿರುವುದಾಗಿ ಸುಪ್ರೀಂ ಕೋರ್ಟ್ ಗೆ ಸಲ್ಲಿಸಿರುವ 163 ಪುಟಗಳ ವರದಿಯಲ್ಲಿ ಏಕನಾಥ್ ಶಿಂಧೆ ಉಲ್ಲೇಖಿಸಿದ್ದಾರೆ. ಈ ಮೂಲಕ ಸಿಎಂ ಉದ್ಧವ್ ಠಾಕ್ರೆ ನೇತೃತ್ವದ ಸರ್ಕಾರದಿಂದ ಶಿಂಧೆ ಬಣ ಅಧಿಕೃತವಾಗಿ ಹೊರಬಂದಂತಾಗಿದೆ.

Spread the love

ನವದೆಹಲಿ: ಮಹಾರಾಷ್ಟ್ರ ಸರ್ಕಾರದ ರಾಜಕೀಯ ಬಿಕ್ಕಟ್ಟು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ಬಂಡಾಯ ಶಾಸಕರನ್ನು ಅನರ್ಹಗೊಳಿಸಿದ್ದ ಸ್ಪೀಕರ್ ನಡೆ ಪ್ರಶ್ನಿಸಿ ಏಕನಾಥ್ ಶಿಂಧೆ ಬಣ ಸರ್ವೋಚ್ಛನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದೆ.

ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ವಿಚಾರಣೆ ನಡೆಯುತ್ತಿದ್ದು, ಈ ನಡುವೆ ಸಚಿವ ಏಕನಾಥ್ ಶಿಂಧೆ ಬಣ ಮಾರಾಷ್ಟ್ರ ಮಹಾ ವಿಕಾಸ ಅಘಾಡಿ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ಅಧಿಕೃತವಾಗಿ ವಾಪಸ್ ಪಡೆದಿದೆ.

ಸರ್ಕಾರಕ್ಕೆ ನೀಡಿದ್ದ 38 ಶಾಸಕರ ಬೆಂಬಲ ವಾಪಸ್ ಪಡೆದಿರುವುದಾಗಿ ಸುಪ್ರೀಂ ಕೋರ್ಟ್ ಗೆ ಸಲ್ಲಿಸಿರುವ 163 ಪುಟಗಳ ವರದಿಯಲ್ಲಿ ಏಕನಾಥ್ ಶಿಂಧೆ ಉಲ್ಲೇಖಿಸಿದ್ದಾರೆ. ಈ ಮೂಲಕ ಸಿಎಂ ಉದ್ಧವ್ ಠಾಕ್ರೆ ನೇತೃತ್ವದ ಸರ್ಕಾರದಿಂದ ಶಿಂಧೆ ಬಣ ಅಧಿಕೃತವಾಗಿ ಹೊರಬಂದಂತಾಗಿದೆ.


Spread the love

About Laxminews 24x7

Check Also

ಕಾರ್ಮಿಕ ಸಂಘಟನೆಗಳಿಂದ ಭಾರತ್ ಬಂದ್‌ಗೆ ಕರೆ – 9 ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರೊಟೆಸ್ಟ್

Spread the loveಬೆಂಗಳೂರು: ದೇಶಾದ್ಯಂತ ಹಲವು ಕಾರ್ಮಿಕ ಸಂಘಟನೆಗಳು  ಇಂದು ಭಾರತ್ ಬಂದ್‌ಗೆ  ಕರೆ ಕೊಟ್ಟಿವೆ. ಕೇಂದ್ರ ಸರ್ಕಾರದ ಹೊಸ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ