Breaking News

ಸಿದ್ದರಾಮಯ್ಯ ಅಮೃತ ಮಹೋತ್ಸವ: ಕಾಂಗ್ರೆಸ್ ನಾಯಕರಿಗೆ ನಡುಕ ಆರಂಭ!

Spread the love

ಬೆಂಗಳೂರು : ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಎಪ್ಪತ್ತೈದನೇ ವರ್ಷದ ( ಅಮೃತ ಮಹೋತ್ಸವ ) ಹುಟ್ಟು ಹಬ್ಬವನ್ನು ಅದ್ದೂರಿಯಾಗಿ ಆಚರಿಸಲು ಅವರ ಆಪ್ತ ಬಣ ಸಂಚಾಲನ ಸಮಿತಿ ರಚನೆ ಮಾಡಿರುವುದು ಕಾಂಗ್ರೆಸ್ ವಲಯದಲ್ಲಿ ಡವಡವ ಸೃಷ್ಟಿಸಿದೆ.

ಆ. 3 ರಂದು ದಾವಣೆಗೆರೆಯಲ್ಲಿ ಆಯೋಜಿಸಿರುವ ಈ ಅಮೃತ ಮಹೋತ್ಸವ ಕಾರ್ಯಕ್ರಮ ಸಿದ್ದರಾಮಯ್ಯ ಅವರ ಶಕ್ತಿ ಪ್ರದರ್ಶನ ವೇದಿಕೆ ಎಂದೇ ಕಾಂಗ್ರೆಸಿಗರು ವಿಶ್ಲೇಷಣೆ ನಡೆಸುತ್ತಿದ್ದಾರೆ. ಮೈಸೂರಿನಲ್ಲಿ ನಡೆಸಲು ಉದ್ದೇಶಿಸಿದ್ದ ಅಹಿಂದ ಕಾರ್ಯಕ್ರಮವನ್ನು ಸ್ಥಗಿತಗೊಳಿಸಿದ್ದಕ್ಕೆ ಪರ್ಯಾಯವಾಗಿ ಈ ಕಾರ್ಯಕ್ರಮ ನಡೆಸಲಾಗುತ್ತಿದೆ ಎಂದೂ ವ್ಯಾಖ್ಯಾನಿಸಲಾಗುತ್ತಿದೆ.


Spread the love

About Laxminews 24x7

Check Also

ಬಜೆಟ್ ನಲ್ಲಿ ಸಾರಿಗೆ ಇಲಾಖೆಗೆ ಸಿಕ್ಕಿದ್ದೇನು?

Spread the loveಶಕ್ತಿ ಯೋಜನೆಗೆ 5,300 ಕೋಟಿ ರೂ. ಸಾರಿಗೆ ಸಿಬ್ಬಂದಿ ವೇತನ ಬಾಕಿ ಪಾವತಿಗೆ 1,271 ಕೋಟಿ ರೂ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ