Breaking News

ರೈತ, ಮಣ್ಣು ಹಾಗೂ ಎತ್ತುಗಳ ನಡುವಿನ ಅನನ್ಯ ಸಂಬಂಧವೇ ಮಣ್ಣೆತ್ತಿನ ಅಮವಾಸ್ಯೆ:

Spread the love

ಉತ್ತರ ಕರ್ನಾಟಕ ವಿಶಿಷ್ಟ ಸಂಪ್ರದಾಯಗಳ ಆಚರಣೆಗೆ ಹೆಸರುವಾಸಿ. ಅದರಲ್ಲೂ ರೈತಾಪಿ ವರ್ಗದವರು ಪ್ರಕೃತಿಯಲ್ಲಿ ದೈವತ್ವವನ್ನು ಕಾಣುತ್ತಾರೆ. ತಮ್ಮ ಬದುಕಿಗೆ ಆಸರೆಯಾಗುವ ಎತ್ತುಗಳನ್ನು ಪ್ರೀತಿಯಿಂದ ಪೂಜಿಸಿ ಸಂಭ್ರಮಿಸುವ ಹಬ್ಬವೇ ಮಣ್ಣೆತ್ತಿನ ಅಮವಾಸ್ಯೆ. ಇಂತಹ ವಿಶಿಷ್ಠವಾದ ಹಬ್ಬವೇ ಮಣ್ಣಿನ ಮಕ್ಕಳು ಬಸವನಾಡು ವಿಜಯಪುರದಲ್ಲಿ ಸಂಭ್ರಮದಿಂದ ಆಚರಿಸಿದರು. 

.ನಮ್ಮ ದೇಶ ಹಬ್ಬ ಹರಿದಿನಗಳ ನಾಡು. ಇಲ್ಲಿ ಸಂಸ್ಕೃತಿ ಸಂಸ್ಕಾರಗಳಿಗೆ ವಿಶೇಷ ಮಹತ್ವವಿದೆ. ನಾವೆಲ್ಲ ಕಲ್ಲು ಮಣ್ಣಿನಲ್ಲಿ, ಪ್ರಕೃತಿ ಯಲ್ಲಿ ದೈವತ್ವವನ್ನು ಕಾಣುತ್ತೇವೆ. ಮಣ್ಣಿನಿಂದ ಎತ್ತುಗಳನ್ನು ಮಾಡಿ ಪೂಜಿಸುವ ಸಂಪ್ರದಾಯದ ಹಬ್ಬವೇ ಮಣ್ಣೆತ್ತಿನ ಅಮಾವಾಸ್ಯೆ. ಇದು ಮುಂಗಾರಿನ ಆರಂಭದ ಹಬ್ಬ ಕೂಡವಾಗಿದೆ. ಈ ಸಮಯದಲ್ಲಿ ಬರುವ ಮಣ್ಣೆತ್ತಿನ ಅಮಾವಾಸ್ಯೆ ಎಂಬುದು ರೈತರ ಹಬ್ಬ. ಉತ್ತರ ಕರ್ನಾಟಕ ಹಾಗೂ ಹೈದ್ರಾಬಾದ್ ಕರ್ನಾಟಕ ಭಾಗಗಳಲ್ಲಿ ಮಣ್ಣೆತ್ತಿನ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ.


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ