Breaking News

ನೂಪುರ್ ಶರ್ಮಾ ಬೆಂಬಲಿಗನ ಭೀಕರ ಕೊಲೆ;ಹಿಂದು ಸಂಘಟನೆಗಳಿಂದ ದೇಶಾದ್ಯಂತ ಅಭಿಯಾನ..

Spread the love

ಧಾರವಾಡ: ನೂಪುರ್ ಶರ್ಮಾ ಬೆಂಬಲಿಗ, ಟೈಲರ್ ಕನ್ನಯ್ಯ ಲಾಲ್ ಕೊಲೆಯನ್ನು ಖಂಡಿಸಿ ನಾಳೆ ದೇಶಾದ್ಯಂತ ಹಿಂದು ಸಂಘಟನೆಗಳು ಅಭಿಯಾನ ಆರಂಭಿಸಲಿದ್ದಾರೆ. ಈ ಕುರಿತು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ವಿಷಯ ಬಹಿರಂಗಪಡಿಸಿದ್ದಾರೆ.

 

ಕನ್ನಯ್ಯ ಲಾಲ್ ಕೊಲೆಯನ್ನು ಖಂಡಿಸಿ ಧಾರವಾಡದಲ್ಲಿ ಮಾತನಾಡಿರುವ ಮುತಾಲಿಕ್, ನಾಳೆ ಶ್ರೀರಾಮ ಸೇನೆ, ಯುವ ಬ್ರಿಗೇಡ್, ಹಿಂದೂ ಜನಜಾಗೃತಿ ಸೇರಿ ಇತರೆ ಸಂಘಟನೆಗಳಿಂದ ಅಭಿಯಾನ ಆರಂಭವಾಗಲಿದೆ. ‘ನಾನು ಕನ್ನಯ್ಯ ಲಾಲ್’, ‘ನಾನು ನೂಪುರ್ ಶರ್ಮಾ ಬೆಂಬಲಿಗ’ ಎಂಬ ದೊಡ್ಡ ಪ್ರಮಾಣದ ಅಭಿಯಾನ ನಡೆಯಲಿದ್ದು, ತಾಕತ್ ಇದ್ದರೆ ನಮ್ಮನ್ನು ಮುಟ್ಟಲಿ ನೋಡೋಣ, ನಾವು ಗುಜರಾತ್ ಮಾದರಿಯಲ್ಲೇ ಉತ್ತರ ಕೊಡಬೇಕಾಗುತ್ತದೆ ಎಂದು ಹೇಳಿದ್ದಾರೆ.


Spread the love

About Laxminews 24x7

Check Also

ನೈಋತ್ಯ ರೈಲ್ವೆ ಟಿಕೆಟ್ ಪರಿಶೀಲನೆ ಪ್ರಕರಣ, ದಂಡ ಸಂಗ್ರಹದಲ್ಲಿ ಹೆಚ್ಚಳ

Spread the loveಹುಬ್ಬಳ್ಳಿ: ನೈಋತ್ಯ ರೈಲ್ವೆ ತನ್ನ ವ್ಯಾಪ್ತಿಯಾದ್ಯಂತ ಟಿಕೆಟ್ ಪರಿಶೀಲನೆ ಮತ್ತು ನಿಯಮ ಜಾರಿ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ ಪರಿಣಾಮವಾಗಿ, ಈ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ