ಘಟನೆಯಲ್ಲಿ ಟ್ಯಾಂಕರ್‌ನಲ್ಲಿದ್ದ ಓರ್ವ ಸಾವನ್ನಪ್ಪಿದ್ದಾನೆ. ಮೂರು ಅಗ್ನಿಶಾಮಕ ವಾಹನಗಳಿಂದ ಬೆಂಕಿ ನಂದಿಸೋ ಕಾರ್ಯ ನಡೆಯುತ್ತಿದೆ. ಅಪಘಾತ ಹಿನ್ನೆಲೆ ಟ್ರಾಫಿಕ್ ಜಾಮ್ ಉಂಟಾಗಿದೆ. ಧಾರವಾಡ ಗ್ರಾಮೀಣ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಡೀಸೆಲ್ ಟ್ಯಾಂಕರ್ ಪಲ್ಟಿಯಾಗಿ ಟ್ಯಾಂಕರ್ ಹೊತ್ತಿ ಉರಿದಿರುವ ಘಟನೆ ಧಾರವಾಡ ತಾಲೂಕಿನ ಯರಿಕೊಪ್ಪ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ನಡೆದಿದೆ. ಘಟನೆಯಲ್ಲಿ ಟ್ಯಾಂಕರ್‌ನಲ್ಲಿದ್ದ ಓರ್ವ ಸಾವನ್ನಪ್ಪಿದ್ದಾನೆ.