Breaking News
Home / ಜಿಲ್ಲೆ / ಬೆಳಗಾವಿ / ಗೋಕಾಕ / ಗೋಕಾಕ KSRTC ನೌಕರರ ಬೀಳ್ಕೊಡುಗೆ ಸಮಾರಂಭದಲ್ಲಿ ಸಂತೋಷ್ ಜಾರಕಿಹೊಳಿ ಭಾಗಿ

ಗೋಕಾಕ KSRTC ನೌಕರರ ಬೀಳ್ಕೊಡುಗೆ ಸಮಾರಂಭದಲ್ಲಿ ಸಂತೋಷ್ ಜಾರಕಿಹೊಳಿ ಭಾಗಿ

Spread the love

ಗೋಕಾಕ: ಗೋಕಾಕ ನಗರದ ವಾಯುವ್ಯ ರಸ್ತೆ ಸಾರಿಗೆ ಘಟಕದ ಸಿಬ್ಬಂದಿಗಳ ಉದ್ಘಾಟನೆ ಸಂದರ್ಭ ದಲ್ಲಿ ಸಂತೋಷ್ ಜಾರಕಿಹೊಳಿ ಭಾಗವಹಿಸಿದ್ದರು.

ಗೋಕಾಕ ಘಟಕದ ಸಿಬ್ಬಂದಿಗಳ ಬೀಳ್ಕೊಡುವ ಸಮಾರಂಭದಲ್ಲಿ ಸಂತೋಷ್ ಜಾರಕಿಹೊಳಿ ಅವರು ಭಾಗಿಯಾಗಿಅವರಿಗೆ ಗೌರವಯುತವಾಗಿ ನಮಸ್ಕರಿಸಿ ಬೀಳ್ಕೊಡುಗೆ ಮಾಡಿಕೊಟ್ಟರು.

 

 

ಗೋಕಾಕ ನಗರದ ವಿವಿಧ ಸಭೆ ಸಮಾರಂಭ ಗಳಲ್ಲಿ ಸಂತೋಷ್ ಜಾರಕಿಹೊಳಿ ಅವರು ಇತ್ತೀಚಿನ ದಿನಗಳಲ್ಲಿ ಆಕ್ಟಿವ್ ಆಗಿ ಭಾಗವಹಿಸುತ್ತಿದ್ದಾರೆ, ಬೀಳ್ಕೊಡುಗೆ ಪಡೆದ ಸಿಬ್ಬಂದಿಗಳಿಗೆ ಸಂತೋಷ್ ಜಾರಕಿಹೊಳಿ ಅಭಿನಂದಿಸಿ ನಿಮ್ಮ ಮುಂದಿನ ಜೀವನ ಸುಖಕರ ವಾಗಿರಲಿ ಎಂದು ಹಾರೈಸಿ ಶುಭಕೋರಿದರು


Spread the love

About Laxminews 24x7

Check Also

ಅಥಣಿಯ ಇಬ್ಬರು ವಿದ್ಯಾರ್ಥಿನಿಯರಿಗೆ ತೃತೀಯ ರ್‍ಯಾಂಕ್‌

Spread the love ಬೆಳಗಾವಿ: ಜಿಲ್ಲೆಯ ಅಥಣಿಯ ಬಣಜವಾಡ ವಸತಿ ಪದವಿಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ