Breaking News

ಕೆಪಿಸಿಸಿ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ಎಂ.ಡಿ ಲಕ್ಷ್ಮಿ ನಾರಾಯಣ್‌ಗೆ ಶೋಕಾಸ್ ನೋಟಿಸ್

Spread the love

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದ ಕೆಪಿಸಿಸಿ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ಎಂ.ಡಿ ಲಕ್ಷ್ಮಿ ನಾರಾಯಣ್‌ಗೆ ಶೋಕಾಸ್ ನೋಟಿಸ್ ನೀಡಲಾಗಿದೆ.

ಶಿಸ್ತುಪಾಲನಾ ಸಮಿತಿಯಿಂದ ನೋಟಿಸ್ ಜಾರಿ ಮಾಡಲಾಗಿದ್ದು, ಏಳು ದಿನಗಳೊಳಗೆ ಉತ್ತರಿಸುವಂತೆ ನೋಟಿಸ್ ನಲ್ಲಿ ತಿಳಿಸಲಾಗಿದೆ.

ನಾಯಕತ್ವ ವಹಿಸಿಕೊಳ್ಳಲು ನಾಲಾಯಕ್ ನಾಯಕರೆಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಬಗ್ಗೆ ಲಕ್ಷ್ಮಿ ನಾರಾಯಣ್ ಲಘುವಾಗಿ ಹೇಳಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಶಿಸ್ತುಪಾಲನಾ ಸಮಿತಿ ನೋಟಿಸ್ ನೀಡಿದೆ.


Spread the love

About Laxminews 24x7

Check Also

ದಾವಣಗೆರೆ, ಬಾಗಲಕೋಟೆ ವಿಧಾನಸಭೆ ಬೈಎಲೆಕ್ಷನ್: ಉಸ್ತುವಾರಿ ಸಮಿತಿ ರಚನೆ; 31 ಜನರಿಗೆ ಜವಾಬ್ದಾರಿ

Spread the loveಬೆಂಗಳೂರು: ದಾವಣಗೆರೆ ಮತ್ತು ಬಾಗಲಕೋಟೆ ವಿಧಾನಸಭೆ ಉಪ ಚುನಾವಣೆ  ಹಿನ್ನೆಲೆ  ಎರಡೂ ಕ್ಷೇತ್ರಕ್ಕೆ ಕಾಂಗ್ರೆಸ್ ಉಸ್ತುವಾರಿ ವೀಕ್ಷಕರ ನೇಮಿಸಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ