Breaking News

ಸರ್ಕಾರಿ ಶಾಲೆಗಳ ಮಕ್ಕಳಿಗೂ ಸ್ಕೂಲ್ ಬಸ್ ವ್ಯವಸ್ಥೆ:

Spread the love

ಬೆಂಗಳೂರು; ಖಾಸಗಿ ಶಾಲೆಗಳ ರೀತಿಯಲ್ಲೇ ಸರ್ಕಾರಿ ಶಾಲೆಗಳ ಮಕ್ಕಳಿಗೂ ಸ್ಕೂಲ್ ಬಸ್ ವ್ಯವಸ್ಥೆ ಮಾಡುವುದಕ್ಕೆ ರಾಜ್ಯ ಸರ್ಕಾರ ಅನುಮತಿ ನೀಡಿದೆ. ಮಕ್ಕಳಿಗೆ ಶಾಲಾ ವಾಹನ ಖರೀದಿಗೆ ಸರ್ಕಾರ ಗ್ರೀನ್‌ ಸಿಗ್ನಲ್‌ ನೀಡಿದೆ.

ಇನ್ಮುಂದೆ ಖಾಸಗಿ ಶಾಲೆಗಳಂತೆ ಮಕ್ಕಳಿಗೆ ಪಿಕ್ ಅಪ್ & ಡ್ರಾಪ್ ಕೊಡಲಾಗುತ್ತದೆ.

ಬಸ್ ಖರೀದಿಗೆ ಶಾಸಕರ ಪ್ರದೇಶಾಭಿವೃದ್ಧಿ ಅನುದಾನ ಬಳಕೆ ಮಾಡಲಾಗುತ್ತದೆ.

ಚಾಲಕರ ವೇತನ, ಡೀಸೆಲ್ ಖರೀದಿಗೆ ಈ ಹಣ ಬಳಕೆಗೆ ಸರ್ಕಾರ ಕೂಡ ಒಪ್ಪಿಗೆ ಸೂಚಿಸಿದೆ. ರಾಜ್ಯದಲ್ಲಿ ಒಟ್ಟು 48,285 ಶಾಲೆಗಳು ಹಾಗೂ 6,312 ಅನುದಾನಿತ ಶಾಲೆಗಳಿದ್ದು ಸುಮಾರು 65 ಲಕ್ಷ ಮಕ್ಕಳು ವ್ಯಾಸಂಗ ಮಾಡುತ್ತಿದ್ದಾರೆ.


Spread the love

About Laxminews 24x7

Check Also

ಬೀದರ್-ಹುಮನಾಬಾದ್ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತಲ್ಲಿ ನಾಲ್ವರು ಮೃತಪಟ್ಟಿದ್ದಾರೆ.

Spread the loveಬೀದರ್: ಕಾರು ಹಾಗೂ ಗೂಡ್ಸ್ ವಾಹನದ ಮಧ್ಯೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಮೃತಪಟ್ಟ ದಾರುಣ ಘಟನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ