Breaking News

ರೈಲ್ವೇ ಟ್ರ್ಯಾಕ್ ಮೇಲೆ ಹಳೆ ಗಾಂಧಿ ನಗರದ ನಿವಾಸಿ ಹುಸೇನ್ ಶೇಖ್ ಮೃತದೇಹ ಪತ್ತೆಯಾಗಿದೆ.

Spread the love

ಬೆಳಗಾವಿಯ ಕೋಟೆ ಹಿಂದಿನ ಸಮರ್ಥ ನಗರದ ರೈಲ್ವೇ ಟ್ರ್ಯಾಕ್ ಮೇಲೆ ಹಳೆ ಗಾಂಧಿ ನಗರದ ನಿವಾಸಿ ಹುಸೇನ್ ಶೇಖ್ ಮೃತ ದೇಹ ಪತ್ತೆಯಾಗಿದೆ.

ಹೌದು ಬೆಳಗಾವಿಯ ಕೋಟೆ ಹಿಂದೆ ಸಮರ್ಥನಗರದ ರೈಲು ಟ್ರ್ಯಾಕ್ ಮೇಲೆ ಹಳೆ ಗಾಂಧಿ ನಗರದ ನಿವಾಸಿ ಹುಸೇನ್ ಶೇಖ್ ಮೃತದೇಹ ಪತ್ತೆಯಾಗಿದೆ. ಘಟನೆಗೆ ಕಾರಣವೇನೆಂದು ಇನ್ನೂ ತಿಳಿದುಬಂದಿಲ್ಲ. ಮೃತ ಹುಸೇನ್‌ಗೆ ಎರಡು ಮಕ್ಕಳಿದ್ದಾರೆ. ಕೂಲಿ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ಈತ ಮನೆಯಲ್ಲಿ ಕೆಲಸಕ್ಕೆ ಹೋಗಿ ಬರುತ್ತೇನೆಂದು ಹೇಳಿ ಹೋಗಿದ್ದ.ಆದರೆ ಹುಸೇನ್ ಶವವಾಗಿ ಸಮರ್ಥನಗರದ ರೈಲ್ವೇ ಟ್ರ್ಯಾಕ್ ಮೇಲೆ ಪತ್ತೆಯಾಗಿದ್ದಾನೆ. 


Spread the love

About Laxminews 24x7

Check Also

ಮನೆಗಳ ಕರ ಸುಲಾತಿಯಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಕಾಗವಾಡ ತಾಲೂಕ ಪ್ರಥಮ ಸ್ಥಾನ.

Spread the loveಬೆಳಗಾವಿ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ 15 ತಾಲೂಕಿನ ತಾಲೂಕಾ ಪಂಚಾಯಿತಿಗಳ ಪೈಕಿ ಕಾಗವಾಡ ತಾಲೂಕ ಪಂಚಾಯಿತಿ ವತಿಯಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ