ಬೆಳಗಾವಿ: ಖಾನಾಪುರ ಪೊಲೀಸ್ ತರಬೇತಿ ಕೇಂದ್ರಕ್ಕೆ ವರ್ಗಾವಣೆಯಾಗಿದ್ದ ಎಸಿಪಿ ನಾರಾಯಣ ಭರಮಣಿ ಅವರನ್ನು ಮತ್ತೆ ಬೆಳಗಾವಿಗೆ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಬೆಳಗಾವಿ ಅಪರಾಧ ವಿಭಾಗದ ಎಸಿಪಿ ಯಾಗಿ ನಾಯರಣ ಭರಮನಿ ಅವರನ್ನು ನೇಮಿಸಲಾಗಿದೆ. ಅಪರಾಧ ವಿಭಾಗದಲ್ಲಿ ಮಾಹಾಂತೇಶ ಜಿದ್ದಿ ಅವರನ್ನು ಖಾನಾಪುರ ಪೊಲೀಸ್ ತರಬೇತಿಗೆ ಕೇಂದ್ರಕ್ಕೆ ವರ್ಗಾಯಿಸಲಾಗಿದೆ.