Breaking News

ಎಸಿಪಿ ನಾರಾಯಣ ಭರಮಣಿ ಅವರನ್ನು ಮತ್ತೆ ಬೆಳಗಾವಿಗೆ ವರ್ಗಾವಣೆ

Spread the love

ಬೆಳಗಾವಿ: ಖಾನಾಪುರ ಪೊಲೀಸ್ ತರಬೇತಿ ಕೇಂದ್ರಕ್ಕೆ ವರ್ಗಾವಣೆಯಾಗಿದ್ದ ಎಸಿಪಿ ನಾರಾಯಣ ಭರಮಣಿ ಅವರನ್ನು ಮತ್ತೆ ಬೆಳಗಾವಿಗೆ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಬೆಳಗಾವಿ ಅಪರಾಧ ವಿಭಾಗದ  ಎಸಿಪಿ ಯಾಗಿ ನಾಯರಣ ಭರಮನಿ ಅವರನ್ನು ನೇಮಿಸಲಾಗಿದೆ. ಅಪರಾಧ ವಿಭಾಗದಲ್ಲಿ ಮಾಹಾಂತೇಶ ಜಿದ್ದಿ ಅವರನ್ನು ಖಾನಾಪುರ ಪೊಲೀಸ್ ತರಬೇತಿಗೆ ಕೇಂದ್ರಕ್ಕೆ ವರ್ಗಾಯಿಸಲಾಗಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ