Home / ಜಿಲ್ಲೆ / ಬೆಳಗಾವಿ / ನೂತನ ಬೆಳಗಾವಿ ಎಸ್‍ಪಿ ಡಾ.ಸಂಜೀವ್ ಪಾಟೀಲ್ ರಿಗೆ ಅಧಿಕಾರ ಹಸ್ತಾಂತರಿಸಿದರ ಲಕ್ಷ್ಮಣ ನಿಂಬರಗಿ

ನೂತನ ಬೆಳಗಾವಿ ಎಸ್‍ಪಿ ಡಾ.ಸಂಜೀವ್ ಪಾಟೀಲ್ ರಿಗೆ ಅಧಿಕಾರ ಹಸ್ತಾಂತರಿಸಿದರ ಲಕ್ಷ್ಮಣ ನಿಂಬರಗಿ

Spread the love

ನೂತನ ಬೆಳಗಾವಿ ಎಸ್‍ಪಿ ಡಾ.ಸಂಜೀವ್ ಪಾಟೀಲ್ ಅವರಿಗೆ ನಿರ್ಗಮಿತ ಎಸ್‍ಪಿ ಲಕ್ಷ್ಮಣ ನಿಂಬರಗಿ ಅಧಿಕಾರ ಹಸ್ತಾಂತರಿಸಿದರು.

ಹೌದು ನಾಲ್ಕು ದಿನಗಳ ಹಿಂದೆ ಡಾ.ಸಂಜೀವ್ ಪಾಟೀಲ ಅವರನ್ನು ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯನ್ನಾಗಿ ರಾಜ್ಯ ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿತ್ತು.

ಹೀಗಾಗಿ ನಿಕಟಪೂರ್ವ ಎಸ್‍ಪಿ ಲಕ್ಷ್ಮಣ ನಿಂಬರಗಿ ಅವರು ನೂತನ ಎಸ್‍ಪಿ ಡಾ.ಸಂಜೀವ್ ಪಾಟೀಲ್ ಅವರಿಗೆ ಹೂಗುಚ್ಛ ನೀಡಿ ಅಧಿಕಾರ ಹಸ್ತಾಂತರಿಸಿದರು. ಬೆಂಗಳೂರು ಪಶ್ಚಿಮ ಡಿಸಿಪಿ ಆಗಿದ್ದ ಡಾ. ಸಂಜೀವ್ ಪಾಟೀಲ. ಇದೀಗ ಇವರ ಸ್ಥಾನಕ್ಕೆ ನಾಳೆ ಬೆಂಗಳೂರು ಡಿಸಿಪಿ ಆಗಿ ಲಕ್ಷ್ಮಣ ನಿಂಬರಗಿ ಅಧಿಕಾರ ಸ್ವೀಕರಿಸಲಿದ್ದಾರೆ.


Spread the love

About Laxminews 24x7

Check Also

ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್

Spread the love ವಿಜಯಪುರ: ದೇಶದಲ್ಲಿ ಪ್ರಜ್ಞಾವಂತ ಮತದಾರರಿದ್ದು, ಲೋಕಸಭೆಗೆ ಯಾರಿಗೆ ಮತ ಹಾಕಬೇಕು, ವಿಧಾನಸಭೆಗೆ ಏನು ನಿರ್ಣಯ ಕೈಗೊಳ್ಳಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ