Breaking News

ರೈಲ್ವೆ ಹಳಿಗೆ ಬಿದ್ದುಆತ್ಮಹತ್ಯೆ ಮಾಡಿಕೊಂಡ ಮೆಡಿಕಲ್‌ ವಿದ್ಯಾರ್ಥಿನಿ

Spread the love

ಕೊಪ್ಪಳ : ರೈಲ್ವೆ ಹಳಿಗೆ ಮೆಡಿಕಲ್‌ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಕಿಡದಾಳ್ ರೈಲ್ವೇ ಗೇಟ್ ಬಳಿ ನಡೆದಿದೆ.

22 ವರ್ಷದ ತೇಜಶ್ರೀಆತ್ಮಹತ್ಯೆಮಾಡಿಕೊಂಡ‌ ವಿದ್ಯಾರ್ಥಿನಿಯಾಗಿದ್ದು, ತೇಜಶ್ರೀ ಮೂಲತಃ ಬಳ್ಳಾರಿ ಜಿಲ್ಲೆಯವರಾಗಿದ್ದು, ಹೌಸಮನಶಿಪ್ ನಲ್ಲಿದ್ದ ವಿದ್ಯಾರ್ಥಿನಿ ತೇಜಶ್ರೀ ಗೂಡ್ಸ್ ರೈಲ್ವೆ ಹಳಿಗೆ ಬಿದ್ದು ತೇಜಶ್ರೀ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಇನ್ನು ಗಂಭೀರವಾಗಿ ಗಾಯಗೊಂಡ ತೇಜಶ್ರೀನಿ ತಕ್ಷಣ ಸ್ಥಳೀಯರು ಆಸ್ಪತ್ರೆಯಲ್ಲಿ ದಾಖಲಿಸಿದಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾಳೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ