Breaking News

ಲಕ್ಷ್ಮೀ ತಾಯಿ ಫೌಂಡೇಶನ್ ವತಿಯಿಂದ 30 ಡೆಸ್ಕ್ ಗಳನ್ನು ವಿತರಿಸಿದರ ಚನ್ನರಾಜ ಹಟ್ಟಿಹೊಳಿ

Spread the love

ಬೆಳಗಾವಿ: ನಗರ ಪ್ರದೇಶದ ಶೈಕ್ಷಣಿಕ ವ್ಯವಸ್ಥೆಗೆ ಸರಿಸಮಾನ ಸೌಕರ್ಯಗಳನ್ನು ಗ್ರಾಮೀಣ ಭಾಗದ ಶಾಲೆಗಳೂ ಹೊಂದಿದಾಗ ವಿದ್ಯಾರ್ಥಿಗಳಲ್ಲಿ ಕೀಳರಿಮೆ ಹೋಗಿ ಸ್ಪರ್ಧಾತ್ಮಕ ಮನೋಭಾವ ಹೆಚ್ಚುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಹೇಳಿದರು.

ಬೆಳಗಾವಿ ಗ್ರಾಮೀಣ ಕ್ಷೇತ್ರದ ಹಿರೇಬಾಗೇವಾಡಿ ಗ್ರಾಮದ ಸರ್ಕಾರಿ ಉರ್ದು ಪ್ರಾಥಮಿಕ ಶಾಲೆಗೆ ಲಕ್ಷ್ಮೀ ತಾಯಿ ಫೌಂಡೇಶನ್ ವತಿಯಿಂದ 30 ಡೆಸ್ಕ್ ಗಳನ್ನು ವಿತರಿಸಿ ಅವರು ಮಾತನಾಡಿದರು. ಆಧುನಿಕ ಯುಗದಲ್ಲಿ ಶೈಕ್ಷಣಿಕ ವ್ಯವಸ್ಥೆಗಳನ್ನು ಸಬಲೀಕರಿಸಬೇಕಾದುದು ಅತ್ಯಗತ್ಯ. ಈ ನಿಟ್ಟಿನಲ್ಲಿ ಶಾಲೆಗೆ ನೀಡಿದ ಸೌಕರ್ಯವನ್ನು ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಳ್ಳಬೇಕು ಎಂದು ಅವರು ಹೇಳಿದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ