Breaking News

ಯಲ್ಲಮ್ಮಾ ದೇವಸ್ಥಾನಕ್ಕೆ ಮೂಲಭೂತ ಸೌಕರ್ಯ ಕಲ್ಪಿಸುವ ಪ್ರಾತ್ಯಕ್ಷಿಕೆ ವೀಕ್ಷಣೆ ಮಾಡಿದ ಸಿಎಂ ಬೊಮ್ಮಾಯಿ

Spread the love

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಳಗಾವಿ ಜಿಲ್ಲೆಯ ಸವದತ್ತಿಯ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನಕ್ಕೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಕುರಿತು ಪ್ರಾತ್ಯಕ್ಷಿಕೆಯನ್ನು ವೀಕ್ಷಣೆ ಮಾಡಿದರು.

ಹೌದು ಇಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿರವರು ಇಂದು ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ರೇಣುಕಾ ಯಲ್ಲಮ್ಮಾ ದೇವಸ್ಥಾನಕ್ಕೆ ಮೂಲಭೂತ ಸೌಕರ್ಯ ಕಲ್ಪಿಸುವ ಕುರಿತಂತೆ ಪ್ರಾತ್ಯಕ್ಷಿಕೆಯನ್ನು ವೀಕ್ಷಣೆ ಮಾಡಿದರು.

ಈ ವೇಳೆ ವಿಧಾನಸಭೆ ಉಪಸಭಾಧ್ಯಕ್ಷ ಹಾಗೂ ಸವದತ್ತಿ ಶಾಸಕರಾದ ಆನಂದ್ ಚಂದ್ರಶೇಖರ್ ಮಾಮನಿ ಮತ್ತು ರೇಣುಕಾ ಯಲ್ಲಮ್ಮ ದೇವಸ್ಥಾನದ ಟ್ರಸ್ಟಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.


Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ