Breaking News

ಯಾರನ್ನ ನಂಬಬೇಕೋ ಗೊತ್ತಾಗುತ್ತಿಲ್ಲ. ಡಾ.ವಿಶ್ವ ಸಂತೋಷ ಭಾರತಿ ಗುರೂಜಿ ಕಳವಳ

Spread the love

ಶಿವಮೊಗ್ಗ: ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ ಗುರೂಜಿ ಅವರು ವಾಮ ಮಾರ್ಗದಿಂದ ಆಸ್ತಿ ಮಾಡಿದ್ದಲ್ಲ. ಯಾರನ್ನ ನಂಬಬೇಕೋ ಗೊತ್ತಾಗುತ್ತಿಲ್ಲ… ಎಂದು ಡಾ. ವಿಶ್ವ ಸಂತೋಷ ಭಾರತಿ ಗುರೂಜಿ ಕಳವಳ ವ್ಯಕ್ತಪಡಿಸಿದರು.

ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಡಾ.

ವಿಶ್ವ ಸಂತೋಷ ಭಾರತಿ ಗುರೂಜಿ, ಸರಳ ವಾಸ್ತು ಶಾಸ್ತ್ರಜ್ಞ ಚಂದ್ರಶೇಖರ್​ ಗುರೂಜಿ ಅವರ ಹತ್ಯೆ ಖಂಡನೀಯ. ಕೆಲವೊಂದು ಕಾರ್ಯಕ್ರಮವನ್ನು ಅವರೊಂದಿಗೆ ಹಂಚಿಕೊಂಡಿದ್ದೇವೆ. ಗುರೂಜಿ ವಾಮ ಮಾರ್ಗದಿಂದ ಆಸ್ತಿ ಮಾಡಿದ್ದಲ್ಲ. ಅವರ ಜತೆಗೆ ಇದ್ದುಕೊಂಡು ಅವರನ್ನು ಕೊಲೆ ಮಾಡಿದ್ದು ಅಕ್ಷಮ್ಯ ಅಪರಾಧ. ಹಾಗಾಗಿ ಸರ್ಕಾರ ಸಾರ್ವಜನಿಕ ವ್ಯಕ್ತಿಗಳಿಗೆ ಹೆಚ್ಚಿನ ಭದ್ರತೆ ಕೊಡಬೇಕಾಗುತ್ತದೆ. ಭಕ್ತರ ರೂಪದಲ್ಲಿ ಬಂದು ಚೂರಿ ಹಾಕ್ತಾರೆ ಎಂದರೆ ಯಾರನ್ನು ನಂಬಬೇಕೋ ಬಿಡಬೇಕೋ ಗೊತ್ತಾಗುತ್ತಿಲ್ಲ ಎಂದರು.


Spread the love

About Laxminews 24x7

Check Also

ಶಿವಮೊಗ್ಗದಲ್ಲಿ ‘SSLC ‘ವಿದ್ಯಾರ್ಥಿಯ ಬರ್ಬರ ಹತ್ಯೆ : ಐವರು ಅಪ್ರಾಪ್ತರು ಪೊಲೀಸ್ ವಶಕ್ಕೆ

Spread the loveಶಿವಮೊಗ್ಗ ನಗರದಲ್ಲಿ ಎರಡು ವರ್ಷಕ್ಕೊಮ್ಮೆ ನಡೆಯುವ ಐತಿಹಾಸಿಕ ಕೋಟೆ ಮಾರಿಕಾಂಬಾ ದೇವಿಯ ಜಾತ್ರೆಯ ಸಂಭ್ರಮದ ನಡುವೆಯೇ, ನಗರದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ