Breaking News
Home / ಜಿಲ್ಲೆ / ಕೊಪ್ಪಳ / ಕೊಪ್ಪಳದಲ್ಲಿ ನಿಯಂತ್ರಣ ತಪ್ಪಿ ಬಾವಿಗೆ ಬಿದ್ದ ಕಾರು: ಚಾಲಕ ಸಾವು, ಮೂವರು ಪಾರು

ಕೊಪ್ಪಳದಲ್ಲಿ ನಿಯಂತ್ರಣ ತಪ್ಪಿ ಬಾವಿಗೆ ಬಿದ್ದ ಕಾರು: ಚಾಲಕ ಸಾವು, ಮೂವರು ಪಾರು

Spread the love

ಕೊಪ್ಪಳ: ನಿಯಂತ್ರಣ ತಪ್ಪಿ ಕಾರೊಂದು ಬಾವಿಗೆ ಬಿದ್ದು ಚಾಲಕ ಸಾವನ್ನಪ್ಪಿರುವ ಘಟನೆ ಕೊಪ್ಪಳ-ಅಳವಂಡಿ ರಸ್ತೆಯ ಮೈನಳ್ಳಿ ಬಳಿ ನಡೆದಿದೆ.

ಸಂಗಮೇಶ ಹಿರೇಮಠ (26) ಮೃತ ವ್ಯಕ್ತಿ. ಕಾರಿನಲ್ಲಿದ್ದ ನಾಲ್ವರು ಹರಿಹರದಿಂದ ಕೊಪ್ಪಳಕ್ಕೆ ಮದುವೆಗೆ ಬರುತ್ತಿದ್ದಾಗ ದುರಂತ ಸಂಭವಿಸಿದೆ.

ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಹಾಗು ಅಳವಂಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಬಾವಿಯಿಂದ ಶವ ಮತ್ತು ಕಾರನ್ನು ಮೇಲಕ್ಕೆತ್ತಿದ್ದಾರೆ.


Spread the love

About Laxminews 24x7

Check Also

ಆಗಸ್ಟ್​ ತಿಂಗಳೊಳಗೆ ಐದೂ ಗ್ಯಾರಂಟಿ ಯೋಜನೆಗಳನ್ನು ನೂರಕ್ಕೆ ನೂರರಷ್ಟು ಜಾರಿ ಮಾಡುತ್ತೇವೆ ಎಂದು ಸಚಿವ ಶಿವರಾಜ ತಂಗಡಗಿ

Spread the love ಕೊಪ್ಪಳ: ಯುಪಿಎ ಸರ್ಕಾರದ ಅವಧಿಯಲ್ಲಿ ಆಹಾರ ಭದ್ರತೆ ಕಾನೂನು ಜಾರಿಗೆ ತರಲಾಗಿದೆ. ನಾವು ಐದೂ ಗ್ಯಾರಂಟಿಗಳನ್ನು ಯಶಸ್ವಿಯಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ