Breaking News

ಸುರಿಯುತ್ತಿರುವ ಮಳೆ ಮಾಣಿಕಬಾಗ್ ಸರ್ವೀಸ್ ರಸ್ತೆ ಕುಸಿದಿದ್ದು ಟ್ರಕ್‍ನ ಚಕ್ರಗಳು ಸಿಲುಕಿಹಾಕಿಕೊಂಡಿವೆ.

Spread the love

ಬೆಳಗಾವಿಯಲ್ಲಿ ಹಳೆಯ ಪುನಾ ಬೆಂಗಳೂರು ರಸ್ತೆಯ ಬ್ರಿಡ್ಜ್ ಕೆಳಗಡೆ ಇರುವ ಮಾಣಿಕಬಾಗ್ ಸರ್ವೀಸ್ ರಸ್ತೆ ಕುಸಿದಿದ್ದು ಭಾರೀ ಟ್ರಕ್‍ನ ಚಕ್ರಗಳು ರಸ್ತೆ ಕುಸಿತದಲ್ಲಿ ಸಿಲುಕಿಹಾಕಿಕೊಂಡಿತ್ತು.

ಹೌದು ಬೆಳಗಾವಿ ನಗರದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ರಸ್ತೆಗಳು ಕುಸಿಯುತ್ತಿವೆ. ಬೆಳಗಾವಿಯ ಹಳೆಯ ಪುನಾ ಬೆಂಗಳೂರು ರಸ್ತೆಯ ಬ್ರಿಡ್ಜ್ ಕೆಳಗಡೆ ಇರುವ ಮಾಣಿಕಬಾಗ್ ಸರ್ವೀಸ್ ರಸ್ತೆ ಕುಸಿದಿದ್ದು ಟ್ರಕ್‍ನ ಚಕ್ರಗಳು ಸಿಲುಕಿಹಾಕಿಕೊಂಡಿವೆ. ಭಾರೀ ಲೋಡ್‍ನ್ನು ಹೊತ್ತು ಸಾಗುತ್ತಿದ್ದ ಟ್ರಕ್‍ನ ಹಿಂದಿನ ಚಕ್ರಗಳು ರಸ್ತೆ ಕುಸಿದು ಸಿಲುಕಿಹಾಕಿಕೊಂಡಿತ್ತು

ಈ ವೇಳೆ ಸ್ಥಳದಲ್ಲಿ ಟ್ರಾಫಿಕ್ ಜ್ಯಾಮ್ ಉಂಟಾಗಿತ್ತು. ಇನ್ನು ವಾಹನದಿಂದ ವಸ್ತುಗಳನ್ನು ಬೇರೆ ವಾಹನಕ್ಕೆ ಲೋಡ್ ಮಾಡಿ ವಾಹನವನ್ನು ತೆರವುಗೊಳಿಸುವ ಕಾರ್ಯದಲ್ಲಿ ವಾಹನ ಚಲಕರು ಹಾಗೂ ಮಾಲೀಕರು ಮುಂದಾಗಿದ್ದರು.


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ