Breaking News

ಯತ್ನಾಳ್ ರಿಂದ ಹೊಸ ಬಾಂಬ್.! PSI ಪ್ರಕರಣ ಮಾಜಿ ಸಿಎಂ ಪುತ್ರ ಭಾಗಿ.!

Spread the love

ಬೆಂಗಳೂರು : PSI ಅಕ್ರಮದಲ್ಲಿ ಮಾಜಿ ಸಿಎಂ ಪುತ್ರನೇ 150 ಲಕ್ಷಕ್ಕೂ ಹೆಚ್ಚು ಹಣ ಮಾಡಿರೋದಾಗಿ ಸುದ್ದಿಯಿದೆ. ಅಲ್ಲದೇ ಈ ಪ್ರಕರಣದಲ್ಲಿ ದೊಡ್ಡ ದೊಡ್ಡವರೆಲ್ಲಾ ಇದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಪಿಸಿದ್ದಾರೆ .

ಈ ಹಗರಣದಲ್ಲಿ ಪೌಲ್ ಒಬ್ಬರೇ ಅಲ್ಲ. ಪೌಲ್ ಜೊತೆ ಹಲವರು ಪಾಲು ಪಡೆದುಕೊಂಡಿದ್ದಾರೆಂದು. ಈ ಪ್ರಕರಣದ ವಿಚಾರಣೆ ಮಾಡುತ್ತಿರುವ ಜರ್ಡ್ಜ್ ಸ್ಟ್ರಾಂಗ್ ಇದ್ದಾರೆ. ಅದಕ್ಕೆ ಇಷ್ಟು ಮಾಹಿತಿ ಹೊರಬಂದಿದೆ. ಇಲ್ಲದೇ ಹೋಗಿದ್ದರೆ ಪ್ರಕರಣವೇ ಮುಚ್ಚಿ ಹೋಗುತ್ತಿತ್ತೆಂದು ಹೇಳಿದ್ದಾರೆ.


Spread the love

About Laxminews 24x7

Check Also

ಸ್ನೇಹಿತರೊಂದಿಗೆ ಪಾನಿಪುರಿ ತಿನ್ನಲು ಹೋದವನ ಮೇಲೆ ಹಲ್ಲೆ ; ಚಿಕಿತ್ಸೆ ಫಲಿಸದೇ ಸಾವು

Spread the loveಬೆಂಗಳೂರು : ಪಾನಿಪುರಿ ತಿನ್ನಲು ಹೋದಾಗ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ನಂದಿನಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ