Breaking News

B.I.M.S ಆಸ್ಪತ್ರೆಯಲ್ಲಿ ಕಳ್ಳತನ ಮಾಡುತ್ತಿದ್ದ ಖತರ್ನಾಕ್ ಕಳ್ಳ : ರೆಡ್ ಹ್ಯಾಂಡ್‍ಆಗಿ ಹಿಡಿದು ಪೊಲೀಸರಿಗೆ ಒಪ್ಪಸಿದ ಸಿಬ್ಬಂದಿ,

Spread the love

ಕಳೆದ ಎರಡು ದಿನಗಳಿಂದ ಆಸ್ಪತ್ರೆಯಲ್ಲಿ ಕಳ್ಳತನ ಮಾಡುತ್ತಿದ್ದ ಕಳ್ಳನನ್ನು ರೋಗಿಗಳ ಸಂಬಂಧಿಗಳು ಹಾಗೂ ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ.

ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಲ್ಲಿ ಕಳೆದ ಎರಡು ದಿನಗಳಿಂದ ಕಳ್ಳತನ ಮಾಡುತ್ತಿದ್ದ ಖತರ್ನಾಕ್ ಕಳ್ಳನನ್ನು ರೋಗಿಗಳ ಸಂಬಂಧಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಆಸ್ಪತ್ರೆ ಸಿಬ್ಬಂದಿಯ ಹಣ, ಮೊಬೈಲ್ ಕದಿಯುತ್ತಿದ್ದ ಆರೋಪದ ಹಿನ್ನೆಲೆ ನಿನ್ನೆ ರಾತ್ರಿ ಆರೋಪಿ ಮಾರುತಿ ಮಂಗಸೂಳಿ ಎಂಬಾತನನ್ನು ಹಿಡಿದು ಎಪಿಎಂಸಿ  ಪೊಲೀಸರ   ವಶಕ್ಕೆ ಒಪ್ಪಿಸಲಾಗಿದೆ.


Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ