Breaking News

ಚಿಕ್ಕೋಡಿ: ನರಸಿಂಹವಾಡಿ ದತ್ತ ಮಂದಿರ ಜಲಾವೃತ

Spread the love

ಚಿಕ್ಕೋಡಿ (ಬೆಳಗಾವಿ ಜಿಲ್ಲೆ): ತಾಲ್ಲೂಕಿಗೆ ಹೊಂದಿಕೊಂಡಿರುವ ಮಹಾರಾಷ್ಟ್ರದ ನರಸಿಂಹವಾಡಿಯ ದತ್ತಾತ್ರೇಯ ದೇವಸ್ಥಾನ ಮಂಗಳವಾರ ನಸುಕಿನಲ್ಲಿ ಜಲಾವೃತವಾಗಿದೆ.

ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ನಿರಂತರ ಸುರಿಯುತ್ತಿರುವ ಮಳೆಯ ಕಾರಣ ಕೊಲ್ಹಾಪುರ ಜಿಲ್ಲೆಯ ಶಿರೋಳ ತಾಲ್ಲೂಕಿನಲ್ಲಿ ಕೃಷ್ಣಾ ಮತ್ತು ಪಂಚಗಂಗಾ ನದಿಗಳಿಗೆ ಅಪಾರ ಪ್ರಮಾಣದ ನೀರು ಹರಿದುಬರುತ್ತಿದೆ.

ಚಿಕ್ಕೋಡಿ: ನರಸಿಂಹವಾಡಿ ದತ್ತ ಮಂದಿರ ಜಲಾವೃತ

 

ಈ ಎರಡೂ ನದಿಗಳ ಸಂಗಮ ಸ್ಥಾನವಾದ ನರಸಿಂಹವಾಡಿಯ ದತ್ತ ದೇಗುಲವನ್ನು ನೀರು ಸುತ್ತುವರಿದಿದ್ದು, ಪ್ರವೇಶ ಬಂದಾಗಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ