Breaking News
Home / ಜಿಲ್ಲೆ / ಬೆಳಗಾವಿ / ಡಾ. ವಿಕ್ರಮ ಅಮಟೆ ಇಂದು ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಪ್ರಭಾರ ವಹಿಸಿಕೊಂಡಿದ್ದಾರೆ.

ಡಾ. ವಿಕ್ರಮ ಅಮಟೆ ಇಂದು ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಪ್ರಭಾರ ವಹಿಸಿಕೊಂಡಿದ್ದಾರೆ.

Spread the love

ಬೆಳಗಾವಿ – ಬೆಳಗಾವಿ ನಗರ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಹೊಸ ಡಿಸಿಪಿಯಾಗಿ ಡಾ. ವಿಕ್ರಮ ಅಮಟೆ  ಅಧಿಕಾರ ಸ್ವೀಕಾರಿಸಿದರು.

ಬೆಳಗಾವಿ ನಗರ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿಯಾಗಿದ್ದ ಸೀಮಾ ಲಾಟ್ಕರ್  ವರ್ಗಾವಣೆಯಾಗಿದ್ದರಿಂದ ಅವರ ಸ್ಥಾನಕ್ಕೆ ಡಾ. ವಿಕ್ರಮ ಅಮಟೆ ಅವರನ್ನು ನೇಮಿಸಲಾಗಿದೆ.

ಡಾ. ವಿಕ್ರಮ ಅಮಟೆ ಇಂದು ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಪ್ರಭಾರ ವಹಿಸಿಕೊಂಡಿದ್ದಾರೆ.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ