ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರ ಭಾವಚಿತ್ರವನ್ನು ಅಭಿಮಾನಿಯೊರ್ವ ತನ್ನ ಕೈ ಮೇಲೆ ಟ್ಯಾಟೋ ಹಾಕಿಸಿಕೊಳ್ಳುವ ಮೂಲಕ ತನ್ನ ಅಭಿಮಾನ ಮೆರೆದಿದ್ದಾನೆ.
ಹೌದು ತಮ್ಮ ನೆಚ್ಚಿನ ನಾಯಕರು, ಸಿನಿಮಾ ನಟರ ಫೋಟೋಗಳನ್ನು ತಮ್ಮ ದೇಹದ ಮೇಲೆ ಟ್ಯಾಟೋ ಹಾಕಿಸಿಕೊಳ್ಳುವ ಟ್ರೆಂಡ್ ಶುರುವಾಗಿದೆ. ಅದೇ ರೀತಿ ಸತೀಶ ಜಾರಕಿಹೊಳಿ ಅವರ ಫೋಟೋವನ್ನು ಬೆಳಗಾವಿ ಗ್ರಾಮೀಣ ಕ್ಷೇತ್ರದ ಹಿರೇಬಾಗೇವಾಡಿ ಎಸ್‌ಟಿ ಘಟಕದ ಬ್ಲಾಕ್ ಅಧ್ಯಕ್ಷ ಪರಶುರಾಮ ಪೂಜೇರಿ ತನ್ನ ಕೈ ಮೇಲೆ ಹಚ್ಚೆ ಹಾಕಿಸಿಕೊಂಡಿದ್ದಾನೆ. ಪರಶುರಾಮ ಪೂಜೇರಿ ಸತೀಶ ಜಾರಕಿಹೊಳಿ ಅವರ ಅಪ್ಪಟ ಅಭಿಮಾನಿಯಾಗಿದ್ದು.
ಬೆಳಗಾವಿ ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಸಮಿತಿಯ ಎಸ್‌ಟಿ ಅಧ್ಯಕ್ಷ ಬಾಳೇಶ ದಾಸನಟ್ಟಿ ಬೆಂಗಲಿಗನಾಗಿದ್ದಾನೆ.